ಇಂದು ಬೆಂಗಳೂರಿನಲ್ಲಿ 1,606 ಸೇರಿ ರಾಜ್ಯದಲ್ಲಿ 2,329 ಮಂದಿಗೆ ಪಾಸಿಟಿವ್; 4 ಸಾವು!- Kannada Prabha
Online Desk ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,36,825ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು…
ಮಹಾರಾಷ್ಟ್ರದಲ್ಲಿ ‘ದಹಿ ಹಂಡಿ’ಗೆ ಸಾಹಸ ಕ್ರೀಡೆ ಸ್ಥಾನಮಾನ; ಗಾಯಾಳುಗಳಿಗೆ ಪರಿಹಾರ
PTI ಮುಂಬೈ: ಪ್ರತಿ ವರ್ಷ ಕೃಷ್ಣ ಜನ್ಮಾಷ್ಟಮಿಯಂದು ಆಚರಿಸಲಾಗುವ ಮೇಲಿಟ್ಟ ಮೊಸರು ತುಂಬಿದ ಮಣ್ಣಿನ ಮಡಿಕೆ ಒಡೆವ ‘ದಹಿ ಹಂಡಿ’ಗೆ ಸಾಹಸ ಕ್ರೀಡೆಯ ಸ್ಥಾನಮಾನ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಗುರುವಾರ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.…
ಶೇ.75 ಸಿಇಟಿ ಅಂಕ, ಶೇ.25 ರಷ್ಟು ಪಿಯುಸಿ ಅಂಕ ಪರಿಗಣಿಸಲು ಹೈಕೋರ್ಟ್ ಸಲಹೆ- Kannada Prabha
The New Indian Express ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಪುನರಾವರ್ತಿತರ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. ಪುನರಾವರ್ತಿತರಿಗೆ ಶೇ.75 ಸಿಇಟಿ ಅಂಕ, ಶೇ.25 ರಷ್ಟು ಪಿಯುಸಿ ಅಂಕ ಪರಿಗಣಿಸುವ ಸಾಧ್ಯತೆಯನ್ನು ಪರಿಶೀಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ…
ಪ್ಯಾನ್ ಇಂಡಿಯಾ ಚಿತ್ರವಾಗಲಿದೆ ಬಂಕಿಮ ಚಂದ್ರರ ‘ಆನಂದಮಠ’!- Kannada Prabha
The New Indian Express ರಾಜಮೌಳಿ ನಿರ್ದೇಶನದ ಈಗ ಮತ್ತು ಬಾಹುಬಲಿ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅಶ್ವಿನ್ ಗಂಗರಾಜು ಇದೀಗ 1770 ಎಂಬ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. 1770 ಸಿನಿಮಾ ಬಗ್ಗೆ ಆಫೀಶಿಯಲ್ ಆಗಿ ಅನೌನ್ಸ್ ಆಗಿದೆ. ಬಂಕಿಮ…
ನಟನಾಗಿದ್ದು ನನ್ನ ಅದೃಷ್ಟ, ಕನ್ನಡ ಚಿತ್ರರಂಗ ನನ್ನನ್ನು ಚೆನ್ನಾಗಿ ನೋಡಿಕೊಂಡಿದೆ: ಅನಂತ್ ನಾಗ್- Kannada Prabha
The New Indian Express ಯೋಗರಾಜ್ ಭಟ್ ನಿರ್ದೇಶನದ ಬಹುತೇಕ ಎಲ್ಲಾ ಸಿನಿಮಾಗಳಲ್ಲೂ ಹಿರಿಯ ನಟ ಅನಂತ್ ನಾಗ್ ಅವರು ಒಂದು ಪಾತ್ರ ನಿರ್ವಹಿಸಿರುತ್ತಾರೆ. ಮುಂಗಾರು ಮಳೆಯಲ್ಲಿ ಆರಂಭವಾದ ಅನಂತ್ ನಾಗ್ ಮತ್ತು ಯೋಗರಾಜ್ ಭಟ್ ಸಹಯೋಗವು ಗಾಳಿಪಟ, ಪಂಚರಂಗಿ, ವಾಸ್ತು…
ಮೋಡಿ ಮಾಡಿದ ಕಂಬ್ಳಿಹುಳ ಸಿನಿಮಾ ಹಾಡು- Kannada Prabha
Online Desk ಬೆಂಗಳೂರು: ನವಿರಾದ ಪ್ರೇಮಕಥೆಯುಳ್ಳ ಕಂಬ್ಳಿಹುಳ ಸಿನಿಮಾದ ಮೊದಲ ವಿಡಿಯೊ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಜಾರಿ ಬಿದ್ದರೂ ಯಾಕೀ ನಗು, ಚಾಚು ತಪ್ಪದೇ ದಿನವೂ ಸಿಗು…ಎಂಬ ಹಾಡಿನಲ್ಲಿ ನಟಿ ಅಶ್ವಿತಾ ಆರ್ ಹೆಗಡೆ ಮತ್ತು…
ಅಮುಲ್ ಹಾಲಿನ ಬೆಲೆ ಹೆಚ್ಚಳದ ಬೆನ್ನಲ್ಲೇ ಕೆಎಂಎಫ್ ಕೂಡ ಹಾಲಿನ ಬೆಲೆ ಹೆಚ್ಚಳಕ್ಕೆ ಮುಂದಾಗಿದೆಯೇ?
Express News Service ಬೆಂಗಳೂರು: ದೇಶದ ಪ್ರಮುಖ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಾದ ಅಮುಲ್ ಮತ್ತು ಮದರ್ ಡೈರಿ ಮಂಗಳವಾರ ಹಾಲಿನ ಮಾರಾಟ ದರವನ್ನು ಲೀಟರ್ಗೆ 2 ರೂ. ಏರಿಕೆ ಮಾಡಿವೆ. ಇದೇ ಬೆನ್ನಲ್ಲೇ ನಂದಿನಿ ಹೆಸರಿನಲ್ಲಿ…
ಸಾವರ್ಕರ್ – ಟಿಪ್ಪು ಫೋಟೋ ವಿವಾದ: ನಿಷೇಧಾಜ್ಞೆ ತೆರವು, ಸಹಜ ಸ್ಥಿತಿಗೆ ಮರಳಿದ ಶಿವಮೊಗ್ಗ
ANI ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್- ಮೈಸೂರು ಹುಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಹಿಂದೂ-ಮುಸ್ಲಿಂ ಕೋಮುಗಳ ಮಧ್ಯೆ ಗಲಾಟೆ ನಡೆದು ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಸ್ವಾತಂತ್ರ್ಯ ದಿನ ನಗರದ ಎಎ ಸರ್ಕಲ್ನಲ್ಲಿ…
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆಗೆ ತೀವ್ರ ವಿರೋಧ- Kannada Prabha
The New Indian Express ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಮಹಿಳಾ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿದಂತೆ ಒಟ್ತು 6,000 ಮಂದಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. 11 ಮಂದಿ ಅಪರಾಧಿಗಳನ್ನು ಬಿಡುಗಡೆ…
ವಾಸಿಸಲು ಮನೆ ಸಿಗುತ್ತಿಲ್ಲ, ದಯಾ ಮರಣ ಕರುಣಿಸಿ; ಜಿಲ್ಲಾಧಿಕಾರಿಗೆ ತೃತೀಯಲಿಂಗಿ ಮನವಿ- Kannada Prabha
The New Indian Express ಮಡಿಕೇರಿ: ಬಾಡಿಗೆ ಮನೆ ಪಡೆಯಲು ಸಾಧ್ಯವಾಗದೆ ತೃತೀಯಲಿಂಗಿಯೊಬ್ಬರು ದಯಾಮರಣಕ್ಕೆ ಮನವಿ ಮಾಡಿಕೊಂಡಿದ್ದಾರೆ. ತೃತೀಯಲಿಂಗಿಯಾಗಿರುವ ನನಗೆ ಮಡಿಕೇರಿಯಲ್ಲಿ ಬಾಡಿಗೆ ಮನೆ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದೇನೆ. ಆದರೂ ನನ್ನ ಮನವಿಗೆ ಪ್ರತಿಕ್ರಿಯಿಸಲು…