English Tamil Hindi Telugu Kannada Malayalam Android App
Fri. Sep 30th, 2022

Month: August 2022

ಗರ್ಭ ಧರಿಸಿದ್ದ ಹಸು ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Online Desk ಕೋಲ್ಕತ್ತಾ: ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯ ನಮ್‌ಖಾನಾ ಬ್ಲಾಕ್‌ನ ಉತ್ತರ ಚಂದನ್‌ಪಿಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಈ ಸಂಬಂಧ 29 ವರ್ಷದ ಯುವಕನನ್ನು ಬುಧವಾರ ಬಂಧಿಸಲಾಗಿದೆ. ಈ ಸಂಬಂಧ ಹಸುವಿನ…

ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲು- Kannada Prabha

Online Desk ವಿಜಯನಗರ: ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್‌…

ಬೆಲೆ ಏರಿಕೆ ಬಿಸಿ ನಡುವೆಯೂ ನಾಡಿನಾದ್ಯಂತ ಸಡಗರ, ಸಂಭ್ರಮದ ಗಣೇಶೋತ್ಸವ, ಗಣ್ಯರ ಶುಭಾಶಯ

Online Desk ಬೆಂಗಳೂರು: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ  ಸಂಭ್ರಮ ಮನೆ ಮಾಡಿದೆ. ಬೆಲೆ ಏರಿಕೆ ನಡುವೆಯೂ ಜನತೆ ಶ್ರದ್ಧಾ- ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನರು ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ, ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸುತ್ತಿದ್ದಾರೆ. ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ…

ಪರಿಸರ ಸ್ನೇಹಿ ಗಣೇಶಗಳನ್ನು ಬಿಟ್ಟು ರಾಸಾಯನಿಕ ಬಣ್ಣ ಹೊಂದಿರುವ ಗಣೇಶ ಮೂರ್ತಿಗಳಿಗೆ ಭಾರಿ ಬೇಡಿಕೆ!

Express News Service ಬೆಂಗಳೂರು: ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಕೂಡ, ರಾಸಾಯನಿಕ ಬಣ್ಣದಿಂದ ಕೂಡಿದ ಮೂರ್ತಿಗಳು ಹೆಚ್ಚು ಆಕರ್ಷಕವಾಗಿರುವುದರಿಂದ ಬೇಡಿಕೆ ಹೆಚ್ಚಾಗಿದೆ. ಪರಿಣಾಮವಾಗಿ, ಗ್ರಾಹಕರ ಬೇಡಿಕೆಗಳನ್ನು ಪೂರೈಸಲು ಕೆಲವು ಮಾರಾಟಗಾರರು ಕಾರ್ಖಾನೆಗಳಿಂದ…

ಗರ್ಭಿಣಿ ಪತ್ನಿಯನ್ನು ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಪತಿ, ವಿಡಿಯೋ ವೈರಲ್- Kannada Prabha

PTI ದಾಮೋಹ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ ಕೊರತೆಯಿಂದಾಗಿ ಗರ್ಭಿಣಿ ಮಹಿಳೆಯನ್ನು ತಳ್ಳುವ ಗಾಡಿಯಲ್ಲಿ ಪತಿ ಆಸ್ಪತ್ರೆಗೆ ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ತಳ್ಳು ಗಾಡಿಯಲ್ಲಿ ಒಂದು ಕಿಮೀ ಸಾಗಿದ ನಂತರ ಕೈಲಾಶ್ ಅಹಿರ್ವಾಲ್ ಅವರು ತಮ್ಮ…

ಮುರುಘಾ ಶ್ರೀಗಳ ರಾಜೀನಾಮೆಗೆ ಬಿಜೆಪಿ ಎಂಎಲ್ ಸಿ ಎ.ಹೆಚ್ ವಿಶ್ವನಾಥ್ ಒತ್ತಾಯ

The New Indian Express ಮೈಸೂರು: ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಸ್ ದಾಖಲಾದ ನಂತರ ಅವರ ರಾಜೀನಾಮೆಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎ.ಹೆಚ್ ವಿಶ್ವನಾಥ್ ಆಗ್ರಹಿಸಿದ್ದಾರೆ. ತನಿಖೆ ಮುಗಿದು ಆರೋಪ ಮುಕ್ತರಾದ ನಂತರ ಅವರು…

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಅದ್ದೂರಿ ಗಣೇಶೋತ್ಸವ; ಇದೇ ಮೊದಲ ಬಾರಿಗೆ ಐತಿಹಾಸಿಕ ಆಚರಣೆ

Online Desk ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡುವ ಅಧಿಕಾರಿಗಳ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಈದ್ಗಾ ಮೈದಾನದಲ್ಲಿ ಧಾರ್ಮಿಕ ಕ್ರಿಯೆಗಳಿಗೆ ಅನುಮತಿಯನ್ನು ಪ್ರಶ್ನಿಸಿ ಅಂಜುಮಾನ್…

ಮತ್ತೆ ತೃತೀಯರಂಗಕ್ಕೆ ಜೀವ ನೀಡುವ ಯತ್ನ; ಪಾಟ್ನದಲ್ಲಿ ನಿತೀಶ್-ಕೆಸಿಆರ್ ಭೇಟಿ

The New Indian Express ಪಾಟ್ನ: ಬಿಹಾರದ ರಾಜಕೀಯದಲ್ಲಿ ಅಸ್ಥಿರತೆಯ ನಡುವೆಯೇ ಪಾಟ್ನದಲ್ಲಿ ಸಿಎಂ ನಿತೀಶ್ ಕುಮಾರ್ ಹಾಗೂ ತೆಲಂಗಾಣ ಸಿಎಂ ಕೆಸಿಆರ್ ಭೇಟಿಯಾಗಿದ್ದಾರೆ. ಈ ಭೇಟಿಯಲ್ಲಿ ಬಿಹಾರದ ಉಪಮುಖ್ಯಮಂತ್ರಿ, ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಸಹ ಭಾಗಿಯಾಗಿದ್ದರು.  2024 ರ…

ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ಇಂಜಿನಿಯರ್ ಗಳಿಗೆ ಪ್ರಶಸ್ತಿ ಕೊಡಬೇಕು- ಡಿಕೆ ಶಿವಕುಮಾರ್ 

ಭಾರೀ ಮಳೆಯಿಂದ ಜಲಾವೃತಗೊಂಡಿದ್ದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ   ಪರಿಶೀಲನೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಯೋಜನೆ ರೂಪಿಸಿ, ಕಾರ್ಯಗತಗೊಳಿಸಿದ ಇಂಜಿನಿಯರ್ ಗಳಿಗೆ ಪ್ರತಿಷ್ಠಿತ ಪ್ರಶಸ್ತಿ ಕೊಡಬೇಕು, ಇಂಜಿನಿಯರ್ ಗಳಿಗೆ ಪ್ರಶಸ್ತಿ ಕೊಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು ಎಂದರು. Source link…

ಡಿಪೋ ಮ್ಯಾನೇಜರ್ ಕಿರುಕುಳ ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟು ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆ

Express News Service ಬೆಂಗಳೂರು: ಡಿಪೋ ಮ್ಯಾನೇಜರ್ ಕಿರುಕುಳವನ್ನು ನೆಪವಾಗಿಟ್ಟುಕೊಂಡು 48 ವರ್ಷದ ಬಿಎಂಟಿಸಿ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಈ ವೇಳೆ ಡೆತ್‌ನೋಟ್ ಪತ್ತೆಯಾಗಿದ್ದು, ಶಂಕಿತನ ಹೆಸರನ್ನು ನಮೂದಿಸಿದ್ದಾರೆ. ಮೃತನನ್ನು…