English Tamil Hindi Telugu Kannada Malayalam Android App
Mon. Oct 3rd, 2022

The New Indian Express

ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ತುಲಿಕಾ ಮಾನ್ ಅವರು ಇಂದು ನಡೆದ ಮಹಿಳೆಯರ +78 ಕೆಜಿ ವಿಭಾಗದ ಫೈನಲ್‌ನಲ್ಲಿ ಸ್ಕಾಟ್ಲೆಂಡ್‌ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ. ಈ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಜೂಡೋದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ.

ಇದನ್ನು ಓದಿ: ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ಸ್ಕ್ವಾಷ್​ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್

ತುಲಿಕಾ ಮಾನ್ ಅವರ ಈ ಸಾಧನೆಯೊಂದಿಗೆ ಭಾರತ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಐದು ಚಿನ್ನ, ಆರು ಬೆಳ್ಳಿ ಹಾಗೂ ಐದು ಕಂಚು ಸಹಿತ 16 ಪದಕಗಳನ್ನು ಪಡೆದುಕೊಂಡಿದೆ.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published.