English Tamil Hindi Telugu Kannada Malayalam Android App
Sun. Oct 2nd, 2022

Month: September 2022

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ- Kannada Prabha

Online Desk ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ತೀವ್ರ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ…

ವರದಿ ಕೇಳಿದ ನ್ಯಾಯಾಧೀಶರು!- Kannada Prabha

The New Indian Express ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೃದಯ ಚಿಕಿತ್ಸೆ ಅಗತ್ಯವಿದೆ ಎಂಬ ಅರ್ಜಿಗೆ ಸ್ಪಂದಿಸಿರುವ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಶ್ರೀಗಳನ್ನು ಅತ್ಯುತ್ತಮ ಆಸ್ಪತ್ರೆಗೆ ಸ್ಥಳಾಂತರಿಸುವ ಮುನ್ನ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ…

ಶಿವತಾಂಡವ ನೃತ್ಯ ಪ್ರದರ್ಶನ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದ ಸಾವು! ವಿಡಿಯೋ ವೈರಲ್

The New Indian Express ಜಮ್ಮು: ಶಿವ ತಾಂಡವ ನೃತ್ಯ ಪ್ರದರ್ಶನ ವೇಳೆ ಪಾರ್ವತಿ ಪಾತ್ರದಾರಿ ಕಲಾವಿದ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಮ್ಮು ನಗರದ ಹೊರವಲಯದಲ್ಲಿ ನಡೆದಿದೆ. ಅವರ ಕೊನೆಯ ಕ್ಷಣಗಳ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.…

ಹೋಟೆಲ್ ಉದ್ಯಮಿ ಮತ್ತು ಚಿಕ್ಕಪ್ಪನ ಅಪಹರಣ, ಕಿರುಕುಳ; ನಗದು ಚಿನ್ನಾಭರಣ ದರೋಡೆ- Kannada Prabha

The New Indian Express ಬೆಂಗಳೂರು: ಉತ್ತರಹಳ್ಳಿ ಮುಖ್ಯರಸ್ತೆಯ ಬ್ರಿಗೇಡ್ ರೆಸಿಡೆನ್ಸಿ ಬಳಿ 45 ವರ್ಷದ ಹೊಟೇಲ್ ಉದ್ಯಮಿ ಮತ್ತು ಅವರ ಚಿಕ್ಕಪ್ಪನನ್ನು 10 ಡಕಾಯಿತರ ತಂಡವು ಅಪಹರಿಸಿ ಸುಮಾರು ಐದು ಗಂಟೆಗಳ ಚಿತ್ರಹಿಂಸೆಯ ನಂತರ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ. …

ಎದೆಗೆ ಒದ್ದು ಬಸ್ಸಿನಿಂದ ಪ್ರಯಾಣಿಕನ ಹೊರಹಾಕಿದ KSRTC ಕಂಡಕ್ಟರ್, ಅಮಾನತು!- Kannada Prabha

Online Desk ಬೆಂಗಳೂರು: ಪ್ರಯಾಣಿಕನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿ ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ಅಮಾನವೀಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.  ನಿನ್ನೆ ಸಂಜೆ ಕರ್ತವ್ಯ ನಿರ್ವಹಿಸಿದ್ದ ಕಂಡಕ್ಟರ್ ಸುಖರಾಜ ರೈ ಬಿಲ್ಲೆ ಪುತ್ತೂರು ತಾಲೂಕಿನ ಈಶ್ವರ ಮಂಗಲದಲ್ಲಿ ಓರ್ವ…

ನಾವು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಹೆಮ್ಮೆ ಪಡಬೇಕು: ಪ್ರಧಾನಿ ಮೋದಿ- Kannada Prabha

PTI ಸೂರತ್: ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದು ಸಾಮಾನ್ಯ ಸಾಧನೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಗುಜರಾತ್‌ನ ಸೂರತ್ ನ ಓಲ್ಪಾಡ್ ಪ್ರದೇಶದಲ್ಲಿ ಆಯೋಜಿಸಲಾದ ಮೆಗಾ ವೈದ್ಯಕೀಯ ಶಿಬಿರದಲ್ಲಿ, ಸರ್ಕಾರದ…

ಕನ್ನಡ ಚೆಕ್ ತಿರಸ್ಕರಿಸಿದ್ದ SBI ಗೆ 85 ಸಾವಿರ ರೂ. ದಂಡ!- Kannada Prabha

Online Desk ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ತಿರಸ್ಕರಿಸಿದ್ದಕ್ಕಾಗಿ ಧಾರವಾಡ ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆಯು ಉತ್ತರ ಕನ್ನಡ ಜಿಲ್ಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಳಿಯಾಳ ಶಾಖೆಗೆ 85,177 ರೂ. ದಂಡ ವಿಧಿಸಿದೆ. ಹುಬ್ಬಳ್ಳಿಯ ರಾಜನಗರದ ಸರ್ಕಾರಿ ಪಿಯು…

2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಮಮತಾ ಬ್ಯಾನರ್ಜಿಯಿಂದ ಮಹತ್ವದ ಘೋಷಣೆ!

Online Desk ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೊಡ್ಡ ಘೋಷಣೆ ಮಾಡಿದ್ದಾರೆ. ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಮಮತಾ ಅವರು, ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಬಿಹಾರ ಮುಖ್ಯಮಂತ್ರಿಗಳ ಪ್ರಯತ್ನಗಳ ಮಧ್ಯೆ ಮುಂದಿನ…

ಮತ್ತೆ ಮಳೆ ಮುನ್ಸೂಚನೆ, ನಿವಾಸಿಗಳಿಗೆ ಆತಂಕ; ಟೆಕ್, ಇ-ಕಾಮರ್ಸ್ ಕಂಪನಿಗಳ ಮೇಲೆ ಹೆಚ್ಚಿನ ಪರಿಣಾಮ- Kannada Prabha

PTI ಬೆಂಗಳೂರು: ಗುರುವಾರ ಮುಂಜಾನೆ ಕಂಡುಬಂದ ಮೋಡ ಕವಿದ ವಾತಾವರಣದ ಮುನ್ಸೂಚನೆಯು ಸ್ವಲ್ಪಮಟ್ಟಿಗೆ ಮಳೆಯಾಗುವ ಮುನ್ಸೂಚನೆ ನೀಡಿದ್ದರಿಂದ ಮಳೆಯಿಂದ ಜರ್ಜರಿತವಾಗಿರುವ ಬೆಂಗಳೂರಿನ ನಾಗರಿಕರಲ್ಲಿ ಮತ್ತೆ ಆತಂಕ ಉಂಟುಮಾಡಿದೆ. ಹಿಂದಿನ ದಿನ ಮಳೆ ಕೊಂಚ ಬಿಡುವು ಕೊಟ್ಟಿದ್ದರಿಂದ ಜಲಾವೃತ ಪ್ರದೇಶಗಳಲ್ಲಿ ನೀರಿನ ಮಟ್ಟ…

ಆಯುಷ್ಮಾನ್ ಭಾರತ್, ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಕೊಡುಗೆ

Online Desk ಬೆಂಗಳೂರು: ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕ್ರಮ ವಹಿಸಿದ್ದಾರೆ. ಹಾಗೆಯೇ, ಹೆಚ್ಚು ಚಿಕಿತ್ಸಾ ವೆಚ್ಚ…