English Tamil Hindi Telugu Kannada Malayalam Android App
Mon. Oct 3rd, 2022

Month: September 2022

ನಾಗರ ಹಾವಿಗೆ ಮುತ್ತಿಡಲು ಹೋದ ಯುವಕ, ಮುಂದೆ ಆಗಿದ್ದೇನು? ಈ ವಿಡಿಯೋ ನೋಡಿ!- Kannada Prabha

Online Desk ಶಿವಮೊಗ್ಗ: ವ್ಯಕ್ತಿಯೊಬ್ಬರು ನಾಗರಹಾವಿನೊಂದಿಗೆ ಸರಸವಾಡಲು ಹೋಗಿ ವಿಷಮ ಪರಿಸ್ಥಿತಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಮೀಪದ ಬೊಮ್ಮನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ನಾಗರಹಾವು ಹಿಡಿಯಲು ಕರೆಬಂದ ನಂತರ ಸ್ಥಳಕ್ಕೆ ಹೋದ ವ್ಯಕ್ತಿ ಅದನ್ನು ಹಿಡಿದಿದ್ದಾರೆ. ಅದರೊಂದಿಗೆ…

ಯಥಾಸ್ಥಿತಿ ಬೇಕು ಅಂದರೆ ಖರ್ಗೆಗೆ ಮತ ಹಾಕಿ, ಬದಲಾವಣೆ ಬೇಕಾದಲ್ಲಿ ನನಗೆ ಮತ ನೀಡಿ: ಶಶಿ ತರೂರ್- Kannada Prabha

PTI ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ, ಜಾರ್ಖಂಡ್ ಕಾಂಗ್ರೆಸ್ ನಾಯಕ ಕೆಎನ್ ತ್ರಿಪಾಠಿ ಹಾಗೂ ಶಶಿ ತರೂರ್ ನಾಮಪತ್ರ ಸಲ್ಲಿಸಿದ್ದು, ಜಿ-23 ನಾಯಕರೂ ಸೇರಿ ಗಾಂಧಿ ಕುಟುಂಬದವರೂ ಖರ್ಗೆಗೆ ಬೆಂಬಲ ನೀಡಿದ್ದಾರೆ.  ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ…

ಬಿಬಿಎಂಪಿಯ ಇಬ್ಬರು ಎಂಜಿನೀಯರ್ ಗಳ ಅಮಾನತು- Kannada Prabha

The New Indian Express ಬೆಂಗಳೂರು: ನ್ಯೂ ಬಿಇಎಲ್‌ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಬಿಬಿಎಂಪಿಯ ಇಬ್ಬರು ಎಂಜಿನಿಯರ್‌ ಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಕಾರ್ಯಪಾಲಕ ಎಂಜಿನಿ ಯರ್‌ ಎಂ.ಸಿ.ಕೃಷ್ಣೇಗೌಡ ಹಾಗೂ ಬಿಬಿಎಂಪಿ ರಸ್ತೆ ಅಭಿವೃದ್ಧಿ ವಿಭಾಗದ (ಪಶ್ಚಿಮ ವಿಭಾಗ) ವಿಷಕಂಠ…

ಕಾನೂನುಬಾಹಿರವಾಗಿ ಬಂಧಿಸಿ, ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡಿದ್ದಾರೆ ಎಂದ ವ್ಯಕ್ತಿ; ಆರೋಪ ನಿರಾಕರಿಸಿದ ಪೊಲೀಸರು

Express News Service ಬೆಂಗಳೂರು: ವಿಜಿನಾಪುರದ 29 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ತನ್ನನ್ನು 12 ದಿನಗಳಿಗೂ ಹೆಚ್ಚು ಕಾಲ ಅಕ್ರಮವಾಗಿ ಬಂಧಿಸಿ, ಮೂರು ದಿನಗಳ ಕಾಲ ತನ್ನ ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡುವ ಮೂಲಕ…

ಪಿಎಫ್‌ಐ ನಿಷೇಧ ಕೇಂದ್ರದ ‘ರಾಜಕೀಯ ಸ್ವಾರ್ಥ’ ಎಂದ ಮಾಯಾವತಿ- Kannada Prabha

ANI ಲಖನೌ (ಉತ್ತರ ಪ್ರದೇಶ): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ)ಮುಖ್ಯಸ್ಥೆ ಮಾಯಾವತಿ ಅವರು, ಮುಂಬರುವ ಹಲವಾರು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ…

ದೇಶದ 421 ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ!, ನ್ಯಾಕ್ ನಿರ್ದೇಶಕರು

The New Indian Express ಬೆಂಗಳೂರು: ದೇಶದ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಮೂಲಭೂತ ಇಂಟರ್ನೆಟ್ ಸೌಲಭ್ಯಗಳಿಲ್ಲ ಎಂಬ ಆಘಾತಕಾರಿ ಅಂಶ ತಿಳಿದುಬಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಭಾಗವಾಗಿ ಭಾರತದಲ್ಲಿ ಡಿಜಿಟಲ್ ಡಿವೈಡ್ ಕುರಿತು ಅಧ್ಯಯನ ನಡೆಸಿದಾಗ ಈ ಅಂಶ…

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಆಶಾ ಪರೇಖ್

Online Desk ನವದೆಹಲಿ: ಹಿರಿಯ ನಟಿ ಆಶಾ ಪರೇಖ್ ಅವರು ಶುಕ್ರವಾರ ಸಂಜೆ ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಅತ್ಯುನ್ನತ ಚಲನಚಿತ್ರ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದರು. 79 ವರ್ಷ ವಯಸ್ಸಿನ ನಟಿಗೆ 2020 ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ…

ರಸ್ತೆ ಮಧ್ಯೆ ಮಲಗಿದ್ದ ಹೆಬ್ಬಾವನ್ನು ಬರಿಗೈಯಲ್ಲೇ ಎಳೆದು ಬಿಸಾಡಿದ ಬಸ್ ಪ್ರಯಾಣಿಕ!!- Kannada Prabha

The New Indian Express ಚಾಮರಾಜನಗರ: ಬಸ್ ಗೆ ಅಡ್ಡಲಾಗಿ ರಸ್ತೆ ಮಧ್ಯೆ ಮಲಗಿದ್ದ ಹೆಬ್ಬಾವನ್ನು ಪ್ರಯಾಣಿಕನೋರ್ವ ಬರಿಗೈಯಲ್ಲೇ ಎಳೆದು ಬಿಸಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಕರ್ನಾಟಕದ ನಾಗರಹೊಳೆ ಹುಲಿ ಅಭಯಾರಣ್ಯ ಪ್ರದೇಶದ ಮಲೆ ಮಹದೇಶ್ವರ ರಸ್ತೆ…

ಪ್ರಸ್ತಾವನೆ ಕೈ ಬಿಡಲು ಸರ್ಕಾರದ ನಿರ್ಧಾರ- Kannada Prabha

The New Indian Express ಬೆಂಗಳೂರು: ರಾಜ್ಯಾದ್ಯಂತ ಆನ್ ಲೈನ್ ನಲ್ಲಿ ಮದ್ಯಮಾರಾಟ ಮಾಡುವುದನ್ನು ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಆನ್ ಲೈನ್ ಮಾರಾಟ ವ್ಯವಸ್ಥೆಯಿಂದ ಅಬಕಾರಿ ಇಲಾಖೆಗೆ ನಿರೀಕ್ಷಿತ ಮಟ್ಟದಲ್ಲಿ ಆದಾಯ ಬರುವುದಿಲ್ಲ, ಜೊತೆಗೆ ಹಲವು ಮದ್ಯದಂಗಡಿಗಳಲ್ಲಿ ಸಿಬ್ಬಂದಿ ತಮ್ಮ ನೌಕರಿ…

ಗುಜರಾತ್‌ನ ಎಎಪಿ ಸಹ ಉಸ್ತುವಾರಿ ರಾಘವ್ ಚಡ್ಡಾ ಬಂಧನಕ್ಕೆ ಸಂಚು ನಡೆದಿದೆ: ಅರವಿಂದ ಕೇಜ್ರಿವಾಲ್- Kannada Prabha

PTI ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ ಅವರನ್ನು ಗುಜರಾತ್‌ನಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಹ ಉಸ್ತುವಾರಿಯಾಗಿ ನೇಮಿಸಿದಾಗಿನಿಂದ ಅವರನ್ನು ಬಂಧಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ. ಚಡ್ಡಾ ಅವರನ್ನು…