English Tamil Hindi Telugu Kannada Malayalam Android App
Sun. Oct 2nd, 2022

Author: Mithra

ನೂಪುರ್ ಶರ್ಮಾ ವಿರುದ್ಧದ ಟೀಕೆಗಳನ್ನು ತೆಗೆದುಹಾಕುವಂತೆ ಸಿಜೆಐಗೆ ಮನವಿ

PTI ನವದೆಹಲಿ: ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವರ ವಿರುದ್ಧ ಸುಪ್ರೀಂ ಪೀಠ ಮಾಡಿದ ಪ್ರತಿಕೂಲ ಹೇಳಿಕೆಗಳನ್ನು ಹಿಂಪಡೆಯುವಂತೆ ಕೋರಿ ಮುಖ್ಯ…

ವಲಸಿಗರಿಗೆ ಮತದಾನದ ಹಕ್ಕು, ಇವಿಎಂ ಬಳಕೆ ರದ್ದತಿ ಮಸೂದೆಗೆ ಪಾಕ್ ರಾಷ್ಟ್ರೀಯ ಅಸೆಂಬ್ಲಿ ಅನುಮೋದನೆ

The New Indian Express ಇಸ್ಲಾಮಾಬಾದ್: ವಲಸಿಗರಿಗೆ ಐ-ವೋಟಿಂಗ್ ಮೂಲಕ ಮತ ಚಲಾಯಿಸುವ ಹಕ್ಕು ಮತ್ತು ದೇಶದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಬಳಕೆಗೆ ಅವಕಾಶ ನೀಡುವ ಇಮ್ರಾನ್ ಖಾನ್ ಸರ್ಕಾರದ ಚುನಾವಣಾ ಸುಧಾರಣೆಗಳನ್ನು ರದ್ದುಪಡಿಸುವ ಮಸೂದೆಯನ್ನು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಗುರುವಾರ…

ATR ನಿಂದ ಹೊಸ UAV ಯಶಸ್ವೀ ಪರೀಕ್ಷೆ ನಡೆಸಿದ DRDO- Kannada Prabha

The New Indian Express ಚಿತ್ರದುರ್ಗ: ರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದ ಎಟಿಆರ್ (ಏರೋನಾಟಿಕಲ್ ಟೆಸ್ಟ್ ರೇಂಜ್‌) ನಿಂದ ಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ. #DRDOUpdates…

ಮೇ 16 ರಂದು ರಾಜ್ಯ ಮಿನಿ ಒಲಿಂಪಿಕ್ಸ್ ಗೆ ಚಾಲನೆ- Kannada Prabha

Online Desk ಬೆಂಗಳೂರು: ಮೇ 16 ರಿಂದ 22ರವರೆಗೆ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆಗೊಂಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್ ಅವರು, ಮೇ 16 ರಂದು…

ನಟಿ ಸಾಯಿ ಪಲ್ಲವಿ- Kannada Prabha

Online Desk ನವದೆಹಲಿ: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಅವರು ‘ಆ…

ಇಂದು ಬೆಂಗಳೂರಿನಲ್ಲಿ 1008 ಸೇರಿ ರಾಜ್ಯದಲ್ಲಿ 1073 ಮಂದಿಗೆ ಪಾಸಿಟಿವ್; ಒಬ್ಬರು ಸಾವು- Kannada Prabha

Online Desk ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1073 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,70,484ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು…

ದೇಶದಲ್ಲಿಂದು 18,819 ಹೊಸ ಕೇಸ್ ಪತ್ತೆ, 39 ಮಂದಿ ಸಾವು- Kannada Prabha

Online Desk ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 18,819 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ…

20ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸುಮಾರು 200 ಮಂಕಿಪಾಕ್ಸ್ ಪ್ರಕರಣ ವರದಿ: ಡಬ್ಲೂಹೆಚ್ ಒ

20ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸುಮಾರು 200 ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. Source link For more news update stay with actp news Android App Facebook Twitter Dailyhunt Share Chat…

ಸಿಂಧೂರ ಲಕ್ಷ್ಮಣ ಚಿತ್ರದ ಪ್ರಿ-ಪ್ರೊಡಕ್ಷನ್ ಆರಂಭಿಸಿದ ನಿರ್ಮಾಪಕ ಉಮಾಪತಿ!

The New Indian Express ದರ್ಶನ್ ಅವರ ರಾಬರ್ಟ್ ಚಿತ್ರ ನಿರ್ಮಿಸಿದ ನಿರ್ಮಾಪಕ ಉಮಾಪತಿ ಎಸ್ ಸದ್ಯ ಚಿಕ್ಕಣ್ಣ ನಟನೆಯ ಉಪಾಧ್ಯಕ್ಷ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.  ಇದರ ಜೊತೆಗೆ ರ್ಮಾಪಕರು ಐತಿಹಾಸಿಕ ಪ್ರಾಜೆಕ್ಟ್ ಸಿಂಧೂರ ಲಕ್ಷ್ಮಣನ ಪ್ರಿ-ಪ್ರೊಡಕ್ಷನ್ ಕೆಲಸಗಳನ್ನು ಸಹ…

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ- Kannada Prabha

The New Indian Express ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ಅವರು ರಾಜೀನಾಮೆ ನೀಡಿದ ನಂತರ ಬಿಜೆಪಿ ಪಾಳೆಯದಲ್ಲಿ ಸಂಭ್ರಮ ಮನೆ ಮಾಡಿದ್ದು, ಮುಂದಿನ ಕ್ರಮಗಳ ಬಗ್ಗೆ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಬಂಡಾಯ ಶಿವಸೇನೆ ನಾಯಕ…