English Tamil Hindi Telugu Kannada Malayalam Android App
Mon. Oct 3rd, 2022

Category: ಭಾರತ

ಹೈದರಾಬಾದ್ ನಲ್ಲಿ 3 ಶಂಕಿತ ಉಗ್ರರು ವಶಕ್ಕೆ!- Kannada Prabha

PTI ಹೈದರಾಬಾದ್: ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಆರೋಪದ ಮೇರೆಗೆ ಮೂವರು ಶಂಕಿತ ಉಗ್ರರನ್ನು ಹೈದರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸಾರ್ವಜನಿಕ ಸಭೆಗಳನ್ನು ಗುರಿಯಾಗಿಸಿಕೊಂಡು ಗ್ರೆನೇಡ್‌ಗಳನ್ನು ಎಸೆಯಲು ಸಂಚು ರೂಪಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಹೈದರಾಬಾದ್ ನಗರ ಪೊಲೀಸರು…

ಆರೋಗ್ಯದ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ- Kannada Prabha

Online Desk ಗುರ್‌ಗಾಂವ್: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಗುರ್‌ಗಾಂವ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು)  ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷವು ಟ್ವೀಟ್ ಮಾಡಿ ತಿಳಿಸಿದೆ. ಮುಲಾಯಂ ಸಿಂಗ್…

ಇಂದು ಚುನಾವಣೆ ನಡೆದರೆ ಗುಜರಾತ್‌ನಲ್ಲಿ ಎಎಪಿ ಸರ್ಕಾರ ರಚನೆ; ಗುಪ್ತಚರ ಇಲಾಖೆ ವರದಿ ನೀಡಿದೆ ಎಂದ ಕೇಜ್ರಿವಾಲ್

Express News Service ಅಹಮದಾಬಾದ್: ಗುಜರಾತ್‌ನಲ್ಲಿ ಇಂದು ಚುನಾವಣೆ ನಡೆದರೆ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ರಚನೆ ಮಾಡಲಿದೆ ಎಂದು ಗುಪ್ತಚರ ಇಲಾಖೆ ವರದಿ ಸೂಚಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಳಿಸಿದ್ದು, ಕಾಂಗ್ರೆಸ್ ತಕ್ಷಣವೇ ಅವರ…

ಭಾರತೀಯ ವಾಯುಪಡೆಗೆ ಸ್ವದೇಶಿ ನಿರ್ಮಿತ ಲಘು ಯುದ್ಧ ಹೆಲಿಕಾಪ್ಟರ್  ಸೇರ್ಪಡೆ

PTI ನವದೆಹಲಿ: ದೇಶೀಯ ನಿರ್ಮಿತ ಹಗುರ ಯುದ್ಧ ಹೆಲಿಕಾಪ್ಟರ್ (LCH) ನ್ನು ಸೋಮವಾರ ಭಾರತೀಯ ವಾಯುಪಡೆಗೆ(IAH) ಸೇರಿಸಲಾಗಿದೆ. 1999ರಲ್ಲಿ ಕಾರ್ಗಿಲ್ ಯುದ್ಧದ ಸಮಯದಲ್ಲಿ ಅದರ ಅಗತ್ಯವನ್ನು ಮನಗಂಡ ನಂತರ ಮೂಲಭೂತವಾಗಿ ಪರ್ವತ ಯುದ್ಧಕ್ಕಾಗಿ ಅಭಿವೃದ್ಧಿಪಡಿಸಲಾದ ಸ್ಥಳೀಯವಾಗಿ ನಿರ್ಮಿಸಲಾದ ಲಘು ಯುದ್ಧ ಹೆಲಿಕಾಪ್ಟರ್…

ಧಾರ್ಮಿಕ ಧ್ವಜ ಪ್ರದರ್ಶಿಸುವ ವಿಚಾರದಲ್ಲಿ ಕೋಮು ಘರ್ಷಣೆ, 36 ಜನರ ಬಂಧನ- Kannada Prabha

PTI ವಡೋದರಾ: ಗುಜರಾತ್‌ನ ವಡೋದರಾ ಜಿಲ್ಲೆಯ ಸಾವ್ಲಿ ಪಟ್ಟಣದಲ್ಲಿ ಧಾರ್ಮಿಕ ಧ್ವಜವನ್ನು ಹಾಕುವ ವಿಚಾರದಲ್ಲಿ ಎರಡು ಗುಂಪುಗಳು ಪರಸ್ಪರ ಘರ್ಷಣೆ ಮತ್ತು ಕಲ್ಲು ತೂರಾಟ ನಡೆಸಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಧಮೀಜಿ ಕಾ ಡೇರಾ…

ದುರ್ಗಾಪೂಜೆ ಆರತಿ ಮಾಡುತ್ತಿರುವಾಗ ಪೆಂಡಾಲ್​​ಗೆ ಬೆಂಕಿ; ಮೂವರ ದುರ್ಮರಣ, 60 ಮಂದಿಗೆ ಗಾಯ- Kannada Prabha

PTI ಭದೋಹಿ:  ಉತ್ತರ ಪ್ರದೇಶದ ಭಾದೋಹಿ ಜಿಲ್ಲೆಯ ಔರಾಯ್​ ಪಟ್ಟಣದಲ್ಲಿ ಹಾಕಲಾಗಿದ್ದ ದುರ್ಗಾ ಪೂಜೆ ಪೆಂಡಾಲ್​​ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸೇರಿ ಮೂವರು ದಾರುಣವಾಗಿ ಮೃತಪಟ್ಟಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ರಾತ್ರಿ 9.30ರ ಸುಮಾರಿಗೆ ಆರತಿ ಮಾಡುವಾಗ ಈ…

ನವರಾತ್ರಿ ಆಚರಣೆ ವೇಳೆ ದೊಣ್ಣೆ ಹಿಡಿದು ಎರಡು ಸಮುದಾಯಗಳಿಂದ ಭಾರೀ ಹೊಡೆದಾಟ!- Kannada Prabha

Online Desk ಭೋಪಾಲ್: ನವರಾತ್ರಿ ಆಚರಣೆಯ ಕುರಿತು ಮಧ್ಯಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಕೋಲುಗಳಿಂದ ಹೊಡೆದಾಟ ನಡೆದಿದ್ದು, ಗಲಾಟೆ ವಿಡಿಯೋ ವೈರಲ್ ಆಗಿದೆ. ಪೊಲೀಸರ ಪ್ರಕಾರ, ಭೋಪಾಲ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಅಗರ್ ಜಿಲ್ಲೆಯ ಕಂಕರ್ ಗ್ರಾಮದಲ್ಲಿ ಈ ಘಟನೆ…

ಇಂದೋರ್‌ ಸ್ವಚ್ಛ ನಗರ, ಮಧ್ಯಪ್ರದೇಶ ಸ್ವಚ್ಛ ರಾಜ್ಯ- Kannada Prabha

ANI ನವದೆಹಲಿ: ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸರ್ವೇಕ್ಷಣೆಯ ಫಲಿತಾಂಶ ಪ್ರಕಟವಾಗಿದ್ದು, ದೇಶದ ಸ್ವಚ್ಛ ನಗರ ಎಂಬ ಮಧ್ಯಪ್ರದೇಶ ಇಂದೋರ್‌ ಪಾತ್ರವಾಗಿದೆ. ಹೌದು.. ದೇಶದ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಮಧ್ಯಪ್ರದೇಶ ಇಂದೋರ್‌ ಸತತ ಆರನೇ ಬಾರಿಗೆ ಪಾತ್ರವಾಗಿದೆ. ನಂತರದ ಎರಡು…

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ; ಹಳ್ಳಕ್ಕೆ ಉರುಳಿದ ಟ್ರಾಕ್ಟರ್, ಕನಿಷ್ಠ 26 ಮಂದಿ ಸಾವು

PTI ಕಾನ್ಪುರ: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ತುಂಬಿದ್ದ ಟ್ರಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಟ 26 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಶನಿವಾರ ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿದ್ದು, ಟ್ರಾಕ್ಟರ್ ನಲ್ಲಿದ್ದ 25…

ಕಳೆದ 24 ಗಂಟೆಗಳ ಅವಧಿಯಲ್ಲಿ 3,375 ಹೊಸ ಪ್ರಕರಣ, 18 ಮಂದಿ ಸಾವು- Kannada Prabha

PTI ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,375 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,94,487 ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,444 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ…