English Tamil Hindi Telugu Kannada Malayalam Android App
Sun. Oct 2nd, 2022

Category: ಭಾರತ

ರಾಜ್ಯಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್, ಪಿ. ಚಿದಂಬರಂ ನಡುವೆ ಪೈಪೋಟಿ?

Online Desk ನವದೆಹಲಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್ ಮತ್ತು ಪಿ. ಚಿದಂಬರಂ ಅವರ ಹೆಸರು ಮುನ್ನೆಲೆಗೆ ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್…

ಹೊಸದಾಗಿ ನಿರ್ಮಿಸಿದ ಮನೆ ಕೆಳಗೆ ಶವ ಪತ್ತೆ!- Kannada Prabha

The New Indian Express ಕೊಟ್ಟಾಯಂ: ಚಂಗನಾಶ್ಶೇರಿಯಲ್ಲಿ ಮಲಯಾಳಂ ಸಿನಿಮಾ ‘ದೃಶ್ಯಂ’ ಮಾದರಿಯಲ್ಲಿ ಯೋಜನೆ ರೂಪಿಸಿ ಕೊಲೆ ಮಾಡಿ ಶವ ಹೂತು ಹಾಕಿದ್ದ ಪ್ರಕರಣವನ್ನು ಕೇರಳ ಪೊಲೀಸರು ಬೇಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು 43 ವರ್ಷದ ಬಿಂದುಮೋನ್ ಎಂದು ಗುರುತಿಸಲಾಗಿದ್ದು, ಇವರು ಅಲಪ್ಪುಳದ…

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ- Kannada Prabha

PTI ಕೋಟಾ: ರಾಜಸ್ಥಾನದ ಕೋಟಾದಲ್ಲಿ ಎರಡು ವರ್ಷಗಳ ಹಿಂದೆ ತನ್ನ ಜಮೀನುದಾರನ 16 ವರ್ಷದ ಮಗಳನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ 34 ವರ್ಷದ ವ್ಯಕ್ತಿಗೆ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾಧೀಶ ದೀಪಕ್ ದುಬೆ ಅವರು ಭಾರತೀಯ ದಂಡ ಸಂಹಿತೆ ಮತ್ತು…

ಕಾಂಗ್ರೆಸ್ ನೂತನ ಅಧ್ಯಕ್ಷರು ಗಾಂಧಿ ಕುಟುಂಬದ ಕೈಗೊಂಬೆಯಾಗ್ತಾರೆ: ಬಿಜೆಪಿ- Kannada Prabha

PTI ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಶನಿವಾರ ವಾಗ್ದಾಳಿ ನಡೆಸಿರುವ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ, ಯಾರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೂ ಗಾಂಧಿ ಕುಟುಂಬದ ಕೈಗೊಂಬೆಯಾಗಲಿದ್ದಾರೆ ಎಂದು ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅಥವಾ ಬೇರೆ ಯಾರೇ…

ತ್ರಿಪಾಠಿ ನಾಮಪತ್ರ ತಿರಸ್ಕೃತ; ಈಗ ಖರ್ಗೆ Vs ತರೂರ್- Kannada Prabha

PTI ನವದೆಹಲಿ: ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಮೂಡಿಸಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಜಾರ್ಖಂಡ್‌ನ ಮಾಜಿ ಸಚಿವ ಕೆಎನ್ ತ್ರಿಪಾಠಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕೆ ಸಲ್ಲಿಸಿದ್ದ ನಾಮಪತ್ರವನ್ನು ಶನಿವಾರ ತಿರಸ್ಕರಿಸಲಾಗಿದೆ. ಇದರೊಂದಿಗೆ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ…

ಆಗಸ್ಟ್ ನಲ್ಲಿ ಸುಮಾರು 23.28 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್ 

PTI ನವದೆಹಲಿ: ವಾಟ್ಸಾಪ್ ಆಗಸ್ಟ್‌ ತಿಂಗಳಲ್ಲಿ 23.28 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ 10 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಶನಿವಾರ ತಿಳಿಸಿದೆ. ಇದು ಹಿಂದಿನ ತಿಂಗಳಿನಲ್ಲಿ…

ಗಂಗಾ ಶುದ್ಧೀಕರಣ ರಾಷ್ಟ್ರೀಯ ಮಿಷನ್ ನಿಂದ 1,145 ಕೋಟಿ ಮೌಲ್ಯದ 14 ಯೋಜನೆಗಳಿಗೆ ಅನುಮೋದನೆ!

PTI ನವದೆಹಲಿ: ಗಂಗಾ ಶುದ್ಧೀಕರಣ ರಾಷ್ಟ್ರೀಯ ಮಿಷನ್‌ನ ಕಾರ್ಯಕಾರಿ ಸಮಿತಿಯು ಒಳಚರಂಡಿ ನಿರ್ವಹಣೆ, ಕೈಗಾರಿಕಾ ಮಾಲಿನ್ಯವನ್ನು ತಡೆಗಟ್ಟುವುದು ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಸಂಬಂಧಿಸಿದ 1,145 ಕೋಟಿ ರೂಪಾಯಿಗಳ 14 ಯೋಜನೆಗಳಿಗೆ ಅನುಮೋದನೆ ನೀಡಿದೆ.  ಎನ್‌ಎಂಸಿಜಿಯ ನಿರ್ದೇಶಕ ಜಿ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ…

2030ರ ಹೊತ್ತಿಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾಯುವವರಲ್ಲಿ ಅಮೆರಿಕ ಹಿಂದಿಕ್ಕಲಿದೆ ಭಾರತ!- Kannada Prabha

The New Indian Express ಸೆಪ್ಟೆಂಬರ್ 29 ವಿಶ್ವ ಹೃದಯ ದಿನ, ತನ್ನಮಿತ್ತ ಈ ಲೇಖನ ಬೆಂಗಳೂರು: ಭಾರತದಲ್ಲಿ ಶೇಕಡಾ 75ರಷ್ಟು ಸಾವು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಸಂಭವಿಸುತ್ತವೆ ಎಂದು ಲ್ಯಾನ್ಸೆಟ್ ಅಧ್ಯಯನವು ಹೇಳುತ್ತದೆ. 2030 ರ ವೇಳೆಗೆ ಅಮೆರಿಕ, ಚೀನಾ ಅಥವಾ ರಷ್ಯಾದಲ್ಲಿ…

ಸುಪ್ರೀಂ ಕೋರ್ಟ್ ಮಹತ್ವದ ಆದೇಶ- Kannada Prabha

The New Indian Express ನವದೆಹಲಿ: ಸುರಕ್ಷಿತ ಮತ್ತು ಕಾನೂನು ಪ್ರಕಾರ ಗರ್ಭಪಾತಕ್ಕೆ ಎಲ್ಲಾ ಮಹಿಳೆಯರು ಅರ್ಹರು ಎಂಬುದನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಗರ್ಭಿಣಿಯಾಗಲು ಇಷ್ಟವಿಲ್ಲದ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕನ್ನು ವಿವಾಹದ ಹಿನ್ನೆಲೆಯಲ್ಲಿ ಕಸಿದುಕೊಳ್ಳುವ ಹಕ್ಕಿಲ್ಲ ಎಂದು ಹೇಳಿದೆ. ಮದುವೆಯಾಗದೆ ಒಂಟಿಯಾಗಿರುವ ಮಹಿಳೆಯರು ವೈದ್ಯಕೀಯ ಗರ್ಭಪಾತ…

ಪಿಎಫ್ಐಗೆ ಐದು ವರ್ಷ ನಿಷೇಧ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಟ್ವಿಟರ್ ಖಾತೆಗೆ ಭಾರತ ನಿರ್ಬಂಧ

ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದೀಗ ಈ ಸಂಘಟನೆಗಳ ಟ್ವಿಟರ್ ಖಾತೆಯನ್ನು ತಡೆಹಿಡಿಯಲು ನಿರ್ಧರಿಸಿದೆ. ಜತೆಗೆ ಇನ್ಸ್​ಟಾಗ್ರಾಂ ಹಾಗೂ ಫೇಸ್​ಬುಕ್​ ಹಾಗೂ ಯೂಟ್ಯೂಬ್  ಖಾತೆಗೂ ನಿರ್ಬಂಧ ಹೇರಲಾಗಿದೆ.. ನವದೆಹಲಿ: ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು…