English Tamil Hindi Telugu Kannada Malayalam Android App
Sun. Oct 2nd, 2022

Category: ಭಾರತ

ಛತ್ತೀಸ್‌ಗಢ ಪೊಲೀಸರ ವಶದಿಂದ ಬಂಧಿತ ಟಿವಿ ನಿರೂಪಕನನ್ನು ಕರೆದೊಯ್ದ ಯುಪಿ ಪೊಲೀಸರು, ದೂರು ದಾಖಲು

The New Indian Express ರಾಯಪುರ: ಟಿವಿ ಸುದ್ದಿ ನಿರೂಪಕ ರೋಹಿತ್ ರಂಜನ್ ವಿರುದ್ಧದ ಬಂಧನ ವಾರಂಟ್ ಜಾರಿ ಮಾಡುವಲ್ಲಿ ಭದ್ರತಾ ಸಿಬ್ಬಂದಿ ಕೆಲಸಕ್ಕೆ ಅಡ್ಡಿಪಡಿಸಿದ್ದಕ್ಕೆ ನೋಯ್ಡಾ ಪೊಲೀಸರ ವಿರುದ್ಧ ಛತ್ತೀಸ್‌ಗಢ ಪೊಲೀಸರು ದೂರು ದಾಖಲಿಸಿದ್ದಾರೆ. ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹಾಗೂ…

ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್ ಠಾಕ್ರೆಗೆ ಶಿವಸೇನಾ ಸಂಸದ ಒತ್ತಾಯ- Kannada Prabha

PTI ಮುಂಬೈ: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಉದ್ಧವ್ ಠಾಕ್ರೆ ತನ್ನ ಪಕ್ಷದ ಸಂಸದರಿಗೆ ನಿರ್ದೇಶನ ನೀಡಬೇಕೆಂದು ಶಿವಸೇನಾ ಸಂಸದ ರಾಹುಲ್ ಶೆವಾಲೆ ಮಂಗಳವಾರ ಒತ್ತಾಯಿಸಿದ್ದಾರೆ. ಉದ್ಧವ್ ಠಾಕ್ರೆಗೆ ಪತ್ರ ಬರೆದಿರುವ  ರಾಹುಲ್ ಶೆವಾಲೆ,…

ನಾನು ಕೇಳಿಕೊಂಡಿದ್ದರೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಬಹುದಿತ್ತು- ಫಡ್ನವೀಸ್ 

The New Indian Express ಮುಂಬೈ: ಕಳೆದ ವಾರ ಮಹಾ ಆಘಾದಿ ಸರ್ಕಾರದ ಪತನ ನಂತರ ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಹೊಸ ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ನಾಯಕತ್ವಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ…

ಭುಜದ ಮೂಳೆ ಮುರಿತ- Kannada Prabha

PTI ಪಾಟ್ನಾ: ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್‌ ಪಾಟ್ನಾದಲ್ಲಿರುವ ರಾಬ್ರಿದೇವಿ ಅವರ ಮನೆಯ ಮೆಟ್ಟಿಲುಗಳ ಮೇಲೆ ಎಡವಿ ಬಿದ್ದಿದ್ದು, ಅವರ ಭುಜದಲ್ಲಿ ಮುರಿತ ಉಂಟಾಗಿದೆ. ವಯೋಸಹಜ, ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಲಾಲು ಪ್ರಸಾದ್‌ ಅವರು ಕಿಡ್ನಿ ಸಮಸ್ಯೆಯ ಚಿಕಿತ್ಸೆಗಾಗಿ…

ವಿಶ್ವಾಸಮತ ಗೆದ್ದ ಶಿಂಧೆ, ಮಹಾರಾಷ್ಟ್ರದಲ್ಲಿ ಇನ್ನು ಏಕನಾಥ್ ದರ್ಬಾರ್!- Kannada Prabha

ANI ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. Maharashtra CM Eknath Shinde wins the trust vote by…

ನಾಯಿ ಬೊಗಳಿದ್ದಕ್ಕೆ ಕಬ್ಬಿಣದ ರಾಡ್‍ನಿಂದ ಮಾರಣಾಂತಿಕ ಹಲ್ಲೆ; ತಡೆಯಲು ಬಂದವರಿಗೂ ಗಾಯ, ಎಫ್ಐಆರ್ ದಾಖಲು!

The New Indian Express ನವದೆಹಲಿ: ನಾಯಿ ಬೊಗಳಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ನಾಯಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿ ಈ ಧಾರುಣ ಘಟನೆ ನಡೆದಿದ್ದು, ನಾಯಿ ಬೊಗಳಿದ್ದಕ್ಕೆ ಕೋಪಗೊಂಡ ಧರಂವೀರ್ ದಹಿಯಾ ಎಂಬ…

ಇಬ್ಬರು ಪ್ರಮುಖ ಆರೋಪಿಗಳ ಬಂಧನ- Kannada Prabha

ANI ನವದೆಹಲಿ: ಖ್ಯಾತ ಪಂಜಾಬಿ ಗಾಯಕ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. Delhi | A team of Spl Cell /NDR (New Delhi Range)…

ಪ್ರತಿಯೊಬ್ಬ ಭಾರತೀಯನ ಜೀವನದಲ್ಲಿ ಧನಾತ್ಮಕ ಬದಲಾವಣೆ ತರಲು ಎನ್ ಡಿಎ ಸರ್ಕಾರ ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ- Kannada Prabha

ANI ಹೈದರಾಬಾದ್: ಕೇಂದ್ರದ ಎನ್‌ಡಿಎ ಸರ್ಕಾರವು ಕಳೆದ ಎಂಟು ವರ್ಷಗಳಲ್ಲಿ ಪ್ರತಿಯೊಬ್ಬ ಭಾರತೀಯನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಮತ್ತು ಜನರ ಜೀವನವನ್ನು ಸುಲಭಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೈದರಾಬಾದ್ ನ ಪರೇಡ್ ಮೈದಾನದಲ್ಲಿ ‘ವಿಜಯ್ ಸಂಕಲ್ಪ…

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,135 ಹೊಸ ಪ್ರಕರಣ, 24 ಸಾವು- Kannada Prabha

ANI ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16 ಸಾವಿರದ 135 ಹೊಸ ಕೋವಿಡ್ ಪ್ರಕರಣ ದಾಖಲಿಸಿದೆ, ಸಕ್ರಿಯ ಪ್ರಕರಣಗಳು 1,13,864 ಕ್ಕೆ ಏರಿದೆ, 13,958 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಕಳೆದ 24…

ಕಂದಕಕ್ಕೆ ಬಸ್ಸು ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಸಾವು, ಪ್ರಧಾನ ಮಂತ್ರಿ ಪರಿಹಾರ ಘೋಷಣೆ- Kannada Prabha

The New Indian Express ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಖಾಸಗಿ ಬಸ್ ಶೈನ್‌ಶರ್‌ನಿಂದ ಸೈಂಜ್‌ಗೆ ತೆರಳುತ್ತಿದ್ದಾಗ ಜಂಗ್ಲಾ ಗ್ರಾಮದ…