English Tamil Hindi Telugu Kannada Malayalam Android App
Sun. Oct 2nd, 2022

Category: ಕರ್ನಾಟಕ

ಸೋಮವಾರ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್‌ ಜಾಮ್‌, ವಾಹನ ಸವಾರರ ಪರದಾಟ

The New Indian Express ಬೆಂಗಳೂರು: ಭಾರೀ ಟ್ರಾಫಿಕ್ ಜಾಮ್‌ಗೆ ಕುಖ್ಯಾತಿ ಪಡೆದಿರುವ ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಪ್ರದೇಶದಲ್ಲಿ ಸಂಚಾರ ದಟ್ಟಣೆಯು ಸೋಮವಾರ ಪೀಕ್ ಅವರ್‌ನಲ್ಲಿ ಮತ್ತಷ್ಟು ತೀವ್ರಗೊಂಡಿದ್ದು, ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದರು. ಸಂಚಾರ ಪೊಲೀಸರು ಇಲ್ಲಿನ ಸರ್ವೀಸ್ ರಸ್ತೆಯನ್ನು…

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ಹುದ್ದೆ ಅಧಿಕಾರಿ ಅಮೃತ್ ಪೌಲ್ ಬಂಧನ!- Kannada Prabha

Online Desk ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಬಂಧಿಸಿದೆ.  ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಕರ್ನಾಟಕ ಕೇಡರ್‌ನ ಇತಿಹಾಸದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿಯೊಬ್ಬರನ್ನು ಬಂಧಿಸಿರುವುದು ಇದೇ ಮೊದಲು. ಪಿಎಸ್‌ಐ ನೇಮಕಾತಿ ಹಗರಣದಲ್ಲಿ…

ಇಡೀ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ ಎಂದ ಸಿಎಂ ಬೊಮ್ಮಾಯಿ- Kannada Prabha

Online Desk ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಮತ್ತು ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರನ್ನು ಸೋಮವಾರ ಬಂಧಿಸಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,…

ಬಂಧಿತ ಎಡಿಜಿಪಿ ಅಮೃತ್ ಪೌಲ್ 10 ದಿನ ಸಿಐಡಿ ವಶಕ್ಕೆ- Kannada Prabha

Online Desk ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನ ಸಿಐಡಿ ವಶಕ್ಕೆ ನೀಡಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ…

ಎಸಿಬಿಯಿಂದ ಐಎಎಸ್ ಅಧಿಕಾರಿ ಮಂಜುನಾಥ್ ಬಂಧನ- Kannada Prabha

Online Desk ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಅವರನ್ನು ಎಸಿಬಿ ಸೋಮವಾರ ಬಂಧಿಸಿದೆ. ಲಂಚ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ…

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 696 ಸೇರಿ ರಾಜ್ಯದಲ್ಲಿ 749 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 749 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,73,034ಕ್ಕೆ ಏರಿಕೆಯಾಗಿದೆ. Source link For more news update stay with actp news…

137.60 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿ ಇಡಿ ವಶಕ್ಕೆ- Kannada Prabha

The New Indian Express ಬೆಂಗಳೂರು: ವಂಚನೆ ಕೇಸ್ ಗೆ ಸಂಬಂಧಿಸಿದಂತೆ ಡ್ರಿಮ್ಜ್ ಇನ್ಫ್ರಾ ಇಂಡಿಯಾ ಲಿಮಿಟೆಡ್  ವ್ಯವಸ್ಥಾಪಕ ನಿರ್ದೇಶಕ ದಿಶಾ ಚೌಧರಿ ಮತ್ತು ಟಿಜಿಎಸ್ ಕನ್ಸ್ ಟ್ರಕ್ಷನ್  ಪ್ರೈ. ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಮನದೀಪ್ ಕೌರ್ ಮತ್ತಿತರಿಗೆ ಸಂಬಂಧಿಸಿದ 16 ಸ್ಥಿರಾಸ್ತಿಗಳನ್ನು…

ಕೆಇಎ ಮೂಲಕ ಪರೀಕ್ಷೆ- ಡಾ. ಅಶ್ವತ್ಥ ನಾರಾಯಣ- Kannada Prabha

Online Desk ಬೆಂಗಳೂರು: ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಲಿಖಿತ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ…

ಐಎಎಸ್ ಅಧಿಕಾರಿ ಮಂಜುನಾಥ್ ಗೆ 14 ದಿನಗಳ ನ್ಯಾಯಾಂಗ ಬಂಧನ- Kannada Prabha

Online Desk ಬೆಂಗಳೂರು: ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಿಸಿಹೆಚ್ 24ರ ಎಸಿಬಿ…

ಐಎಎಸ್ ಅಧಿಕಾರಿ ಮಂಜುನಾಥ್, ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸೇವೆಯಿಂದ ಅಮಾನತು

Online Desk ಬೆಂಗಳೂರು: ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದು ಪರಪ್ಪನ ಅಗ್ರಹಾರದ ಜೈಲುಪಾಲಾಗಿರುವ  ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಹಾಗೂ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಸೇವೆಯಿಂದ…