English Tamil Hindi Telugu Kannada Malayalam Android App
Sun. Oct 2nd, 2022

Category: ಕರ್ನಾಟಕ

ಎಚ್ ಡಿಕೆ ಹೊರಗಿಟ್ಟು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ- Kannada Prabha

Online Desk ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಡುವಿನ ಜಟಾಪಟಿ ಮತ್ತೆ ಶುರುವಾಗಿದೆ. ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗೆ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿದ್ದು ಇದಕ್ಕಾಗಿ ಇಬ್ಬರ ನಡುವೆ ಕ್ರೆಡಿಟ್ ವಾರ್…

ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವರಾಲೆ ನೇಮಕ

Online Desk ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಲೆ ಅವರನ್ನು ನೇಮಕ ಮಾಡಲಾಗಿದೆ.  ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದ ಆಧಾರದಲ್ಲಿ ನ್ಯಾ.  ಪಿಬಿ ವರಾಲೆ ಅವರನ್ನು ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಆದೇಶ ಹೊರಡಿಸಿದೆ. ಪ್ರಸನ್ನ…

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ!

Online Desk ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ. ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕಕ್ಕೆ ಇಂದು ರಾಜ್ಯಪಾಲರು ಅಂಕಿತ ಹಾಕಿದ್ದು ಈ ಮೂಲಕ ಬಲವಂತದ ಮತಾಂತರ…

ಪೋಸ್ಟರ್ ಮೇಲೆ ಕನ್ನಡ ಬಳಸಿ ಬರವಣಿಗೆ ವೈರಲ್!- Kannada Prabha

Online Desk ಚಾಮರಾಜನಗರ: ಕರ್ನಾಟಕ ಪ್ರವೇಶ ಮಾಡಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಕನ್ನಡಪರ ಹೋರಾಟಗಾರರು ಶಾಕ್ ನೀಡಿದ್ದು, ಭಾರತ್ ಜೋಡೋ ಯಾತ್ರೆ ಪೋಸ್ಟರ್ ಗಳ ಮೇಲೆ ‘ಕನ್ನಡ ಬಳಸಿ’ ಎಂಬ ಪದಗಳನ್ನು ಬರೆದು ಪರಭಾಷಾ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.…

ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು- Kannada Prabha

The New Indian Express ಚಾಮರಾಜನಗರ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನಾಳೆ ಕರ್ನಾಟಕ ಪ್ರವೇಶಿಸಲಿದ್ದು, ಕಾಂಗ್ರೆಸ್ ನಾಯಕರಿಗೆ ಸ್ವಾಗತ ಕೋರಲು ಹಾಕಿದ್ದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹರಿದು ಹಾಕಿದ್ದಾರೆ. …

ಪೇಸಿಎಂ ಪೋಸ್ಟರ್ ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ಸಿಸಿಬಿ ಶಾಕ್, ವಿಚಾರಣೆಗೆ ಹಾಜರಾಗಲು ನೋಟಿಸ್!

Online Desk ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಪೋಸ್ಟರ್ ಮೂಲಕ ಪ್ರತಿಭಟನೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಹೌದು.. ರಾಜ್ಯ ಬಿಜೆಪಿ ಸರ್ಕಾರದ…

ಆರ್ ಎಸ್ ಎಸ್ ನಿಷೇಧಿಸಬೇಕೆಂದು ಕೇಳುವುದೇ ದುರ್ದೈವ, ಸಿದ್ದರಾಮಯ್ಯರ ಈ ಮಟ್ಟಕ್ಕೆ ಇಳಿಯಬಾರದಾಗಿತ್ತು: ಸಿಎಂ ಬೊಮ್ಮಾಯಿ

ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ, ಅವರ ಹೇಳಿಕೆಗೆ ಆಧಾರಗಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.  ಹುಬ್ಬಳ್ಳಿ: ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ, ಅವರ ಹೇಳಿಕೆಗೆ ಆಧಾರಗಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಬಗ್ಗೆ ರಾಜ್ಯದ ಬೆಳೆಗಾರರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ- Kannada Prabha

Online Desk ಬೆಂಗಳೂರು: ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ…

ಶೀಘ್ರವೇ 1,051 ರಸ್ತೆ ಗುಂಡಿ ಮುಚ್ಚಲು ಸೂಚನೆ- Kannada Prabha

The New Indian Express ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ರವರ ಅಧ್ಯಕ್ಷತೆಯಲ್ಲಿ ಗುರುವಾರ ನಾನಾ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್…

ನಾಗರ ಹಾವಿಗೆ ಮುತ್ತಿಡಲು ಹೋದ ಯುವಕ, ಮುಂದೆ ಆಗಿದ್ದೇನು? ಈ ವಿಡಿಯೋ ನೋಡಿ!- Kannada Prabha

Online Desk ಶಿವಮೊಗ್ಗ: ವ್ಯಕ್ತಿಯೊಬ್ಬರು ನಾಗರಹಾವಿನೊಂದಿಗೆ ಸರಸವಾಡಲು ಹೋಗಿ ವಿಷಮ ಪರಿಸ್ಥಿತಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಮೀಪದ ಬೊಮ್ಮನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ನಾಗರಹಾವು ಹಿಡಿಯಲು ಕರೆಬಂದ ನಂತರ ಸ್ಥಳಕ್ಕೆ ಹೋದ ವ್ಯಕ್ತಿ ಅದನ್ನು ಹಿಡಿದಿದ್ದಾರೆ. ಅದರೊಂದಿಗೆ…