English Tamil Hindi Telugu Kannada Malayalam Android App
Mon. Oct 3rd, 2022

Category: ವಿಶ್ವ

ಆಫ್ಘನ್ ಆತ್ಮಾಹುತಿ ಬಾಂಬ್ ದಾಳಿ ಖಂಡಿಸಿ ಮಹಿಳೆಯರ ಪ್ರತಿಭಟನೆ, ಹೆಚ್ಚಿನ ಭದ್ರತೆಗೆ ಒತ್ತಾಯ

PTI ಕಾಬುಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್‌ನ ಶಿಯಾ ಶಿಕ್ಷಣ ಕೇಂದ್ರದಲ್ಲಿ ಹತ್ತಾರು ವಿದ್ಯಾರ್ಥಿಗಳು ಮೃತಪಟ್ಟ ಮತ್ತು ಗಾಯಗೊಳ್ಳಲು ಕಾರಣವಾದ ಆತ್ಮಾಹುತಿ ಬಾಂಬ್ ದಾಳಿಯನ್ನು ವಿರೋಧಿಸಿ ಅಫ್ಘಾನಿಸ್ತಾನದ ಮಹಿಳೆಯರ ಗುಂಪು ಶನಿವಾರ ಪ್ರತಿಭಟಿಸಿತು. ಈವೇಳೆ, ತಾಲಿಬಾನ್ ನಡೆಸುತ್ತಿರುವ ಸರ್ಕಾರದಿಂದ ಉತ್ತಮ ಭದ್ರತೆಗೆ ಒತ್ತಾಯಿಸಿದರು.…

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್- Kannada Prabha

ANI ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಹೆಚ್ಚುವರಿ ಜಿಲ್ಲಾ ಮತ್ತು…

ಮ್ಯಾನ್ಮಾರ್: ವಿಮಾನಕ್ಕೆ ಹಾರಿದ ಬುಲೆಟ್, ಪ್ರಯಾಣಿಕನಿಗೆ ಗಾಯ

ನೆಲದಿಂದ ಹಾರಿಸಿದ ಬುಲೆಟ್ ಗಾಳಿಯ ಮಧ್ಯದಲ್ಲಿ ವಿಮಾನಕ್ಕೆ ಬಡಿದಿದ್ದು ವಿಮಾನ ಪ್ರಯಾಣಿಕರೊಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ಮಯನ್ಮಾರ್: ನೆಲದಿಂದ ಹಾರಿಸಿದ ಬುಲೆಟ್ ಗಾಳಿಯ ಮಧ್ಯದಲ್ಲಿ ವಿಮಾನಕ್ಕೆ ಬಡಿದಿದ್ದು ವಿಮಾನ ಪ್ರಯಾಣಿಕರೊಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ಮ್ಯಾನ್ಮಾರ್ ನ್ಯಾಷನಲ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ…

ಇಯಾನ್‌ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ಅಮೆರಿಕ; ಫ್ಲೋರಿಡಾದಲ್ಲಿ ಮೃತರ ಸಂಖ್ಯೆ 47ಕ್ಕೆ ಏರಿಕೆ

Associated Press ವಾಷಿಂಗ್ಟನ್: ದೈತ್ಯಾಕಾರದ ಇಯಾನ್ ಚಂಡಮಾರುತದ ಆರ್ಭಟಕ್ಕೆ ಅಮೆರಿಕದ ಅನೇಕ ರಾಜ್ಯಗಳು ಅಕ್ಷರಶಃ ನಲುಗಿ ಹೋಗಿವೆ. ನೈಋತ್ಯ ಕರಾವಳಿಯಿಂದ ಕೆರೊಲಿನಾದವರೆಗೆ ತೀವ್ರ ಅನಾಹುತ ಸೃಷ್ಟಿಸಿದ್ದು, ಸಾವಿರಾರು ಜನರು ಇನ್ನೂ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ಸದ್ಯ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು,…

ವಿಶ್ವಸಂಸ್ಥೆಯಲ್ಲಿ ಗಾಂಧಿಯ ಹೊಲೊಗ್ರಾಮ್ ಪ್ರತ್ಯಕ್ಷ, ಶಿಕ್ಷಣದ ಕುರಿತು ಸಂದೇಶ- Kannada Prabha

The New Indian Express ವಿಶ್ವಸಂಸ್ಥೆ: ನಾಳೆ ಅಕ್ಟೋಬರ್.2, ಗಾಂಧಿ ಜಯಂತಿ. ಈ ಹಿನ್ನೆಲೆಯಲ್ಲಿ ಆಚರಣೆ ಮಾಡಲಾಗುವ ಅಂತಾರಾಷ್ಟ್ರೀಯ ಅಂಹಿಸೆ ದಿನಾಚರಣೆ ಅಂಗವಾಗಿ ವಿಶ್ವಸಂಸ್ಥೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.  ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಮಹಾತ್ಮಾ ಗಾಂಧಿ ಪ್ರತ್ಯಕ್ಷವಾಗಿದ್ದರು!!  ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ…

ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧದ ನಿರ್ಣಯದಿಂದ ದೂರ ಉಳಿದ ಭಾರತ

Online Desk ನ್ಯೂಯಾರ್ಕ್: ಉಕ್ರೇನ್ ನ 4 ಪ್ರದೇಶಗಳನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿರುವುದು ಹಾಗೂ ಆಕ್ರಮಿತ ಪ್ರದೇಶಗಳಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡಿರುವುದನ್ನು ಖಂಡಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ರಷ್ಯಾ ವಿರುದ್ಧದ ನಿರ್ಣಯದಿಂದ ಭಾರತ ದೂರ ಉಳಿದಿದೆ.  ರಷ್ಯಾ ವಿರುದ್ಧ ಯುಎನ್ಎಸ್ ಸಿಯಲ್ಲಿ ನಿರ್ಣಯ…

ರಷ್ಯಾ ವಿರುದ್ಧ ಉಕ್ರೇನ್ ನ್ಯೂಕ್ಲಿಯರ್ ಘಟಕದ ಮುಖ್ಯಸ್ಥರ ಅಪಹರಣ ಆರೋಪ

The New Indian Express ಮಾಸ್ಕೋ: ಉಕ್ರೇನ್ ನ ನ್ಯೂಕ್ಲಿಯರ್ ಘಟಕದ ಮುಖ್ಯಸ್ಥರನ್ನು ರಷ್ಯಾ ಅಪರಹರಣ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.  ಯೂರೋಪ್ ನ ಅತಿ ದೊಡ್ಡ ಪರಮಾಣು ವಿದ್ಯುತ್ ಸ್ಥಾವರವನ್ನು ಈಗ ರಷ್ಯಾ ಆಕ್ರಮಿಸಿಕೊಂಡಿದ್ದು, ರಷ್ಯಾ ಸೇನಾಪಡೆಗಳು ಝಪೊರಿಝಿಯಾ ಪರಮಾಣು ವಿದ್ಯುತ್…

ಪುರುಷರಿಗೆ ಸ್ಕರ್ಟ್, ಮಹಿಳೆಯರಿಗೆ ಪ್ಯಾಂಟ್..; ಲಿಂಗಾಧರಿತ ಸಮವಸ್ತ್ರ ನಿಯಮ ರದ್ದು ಮಾಡಿದ ವರ್ಜಿನ್ ಅಟ್ಲಾಂಟಿಕ್!

Online Desk ವಾಷಿಂಗ್ಟನ್: ವರ್ಜಿನ್ ಅಟ್ಲಾಂಟಿಕ್ ವಿಮಾನಯಾನ ಸಂಸ್ಥೆ ತನ್ನ ಲಿಂಗ ಗುರುತಿನ ನೀತಿಯನ್ನು ನವೀಕರಿಸಿದ್ದು, ಉದ್ಯೋಗಿಗಳಿಗೆ ಲಿಂಗ ಸಮವಸ್ತ್ರವನ್ನು ಧರಿಸುವ ಅಗತ್ಯವನ್ನು ತೆಗೆದುಹಾಕಿದೆ.  ಉದ್ಯೋಗಿಗಳು ತಮ್ಮ ಆಯ್ಕೆಯ ಯೂನಿಫಾರ್ಮ್ ಧರಿಸಲು ಖ್ಯಾತ ಉಧ್ಯಮಿ ರಿಚರ್ಡ್ ಬ್ರಾನ್ಸನ್ ಒಡೆತನದ ವರ್ಜಿನ್ ಅಟ್ಲಾಂಟಿಕ್…

ಕ್ಷಮೆಯಾಚಿಸಲು ನ್ಯಾಯಾಲಯಕ್ಕೆ ಬಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್- Kannada Prabha

PTI ಇಸ್ಲಾಮಾಬಾದ್: ಸಾರ್ವಜನಿಕ ರ‍್ಯಾಲಿಯೊಂದರಲ್ಲಿ ಬೆದರಿಕೆಯೊಡ್ಡಿದ್ದ ಮಹಿಳಾ ನ್ಯಾಯಾಧೀಶರಾದ ಝೀಬಾ ಚೌಧರಿ ಅವರಿಗೆ ಖುದ್ದಾಗಿ ಕ್ಷಮೆಯಾಚಿಸಲು ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಆ. 20 ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ, ದೇಶದ್ರೋಹದ ಆರೋಪದ…

ಇನ್ನು ಮುಂದೆ ಅವರು ನಮ್ಮವರೇ; ಉಕ್ರೇನ್ ನ 4 ಪ್ರದೇಶ ಸ್ವಾಧೀನಪಡಿಸಿಕೊಂಡ ಬಗ್ಗೆ ಪುಟಿನ್ ಘೋಷಣೆ

The New Indian Express ಮಾಸ್ಕೊ: ಉಕ್ರೇನ್ ನಿಂದ ವಶಪಡಿಸಿಕೊಂಡ ನಾಲ್ಕು ಪ್ರದೇಶಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಂಡಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದಾರೆ. ಉಕ್ರೇನ್‌ನ ಖೆರ್ಸನ್, ಝಪೊರಿಝಿಯಾ, ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಪ್ರದೇಶಗಳನ್ನು ಔಪಚಾರಿಕವಾಗಿ ಸ್ವಾಧೀನಪಡಿಸಿಕೊಂಡಿದ್ದು ರಷ್ಯಾದ ನಾಲ್ಕು ಹೊಸ ಪ್ರದೇಶಗಳು…