English Tamil Hindi Telugu Kannada Malayalam Android App
Sun. Oct 2nd, 2022

Tag: ರಾಜ್ಯ ಸರ್ಕಾರ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: 6 ಸಾಧಕರು, 1 ಸಂಸ್ಥೆಗೆ ಪ್ರಶಸ್ತಿ

ವಿಶ್ವ  ಹಿರಿಯರ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ ಆರು ಹಿರಿಯ ನಾಗರಿಕರು ಮತ್ತು ಒಂದು ಸಂಸ್ಥೆಗೆ ರಾಜ್ಯ ಸರ್ಕಾರದಿಂದ  ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಬೆಂಗಳೂರು: ವಿಶ್ವ  ಹಿರಿಯರ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ…

ರಾಜ್ಯ ಸರ್ಕಾರದ ವಿರುದ್ಧ ಹೆಚ್ ಡಿಕೆ ಕಿಡಿ!- Kannada Prabha

Online Desk ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಮತ್ತೆ ಹೆಚ್ಚಿಸುವ ಮೂಲಕ ನವರಾತ್ರಿಗೆ ಕರೆಂಟ್ ಶಾಕ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಇಂಧನ ಹೊಂದಾಣಿಕೆ ಶುಲ್ಕದ…

ರಾಜ್ಯ ಸರ್ಕಾರ, ರೂಪ್ಸಾಗೆ ಹೈಕೋರ್ಟ್ ನೊಟೀಸ್ ಜಾರಿ- Kannada Prabha

The New Indian Express ಬೆಂಗಳೂರು: ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಬೆನ್ನಿನಲ್ಲಿ ಹೊತ್ತುಕೊಂಡು ಹೋಗುವ ಶಾಲಾ ಬ್ಯಾಗ್‌ಗಳ ತೂಕವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪ್ರಾಥಮಿಕ ಮತ್ತು…

ಐತಿಹಾಸಿಕ ಕನ್ನಡ ವಿಧೇಯಕ ಮಂಡನೆ; ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ಸ್ಥಳೀಯರಿಗೆ ಉದ್ಯೋಗ

Online Desk ಬೆಂಗಳೂರು: ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಶಾಸನಾತ್ಮಕ  ಬಲವನ್ನು ಒಳಗೊಂಡಂಥ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಕನ್ನಡ  ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್…

ತಪ್ಪಿತಸ್ಥರ ವಿರುದ್ಧ ತನಿಖೆಗೆ ಸರ್ಕಾರ ನಿರ್ಧಾರ- Kannada Prabha

The New Indian Express ಬೆಂಗಳೂರು: ಜಿಮ್‌ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡುವವರಿಗೆ ನೀಡುವ ಪ್ರೊಟೀನ್ ಪೌಡರ್ ಅಪಾಯಕಾರಿಯಾಗಿದ್ದು, ಇದನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಧಾನಸಭೆಯಲ್ಲಿ ಒತ್ತಾಯಿಸಿದರು. ಶೂನ್ಯ ವೇಳೆಯಲ್ಲಿ ಈ ವಿಚಾರವನ್ನು…

ಸಚಿವ ಸಿಸಿ ಪಾಟೀಲ್- Kannada Prabha

The New Indian Express ಬೆಂಗಳೂರು: ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. ವಿಧಾನಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಪಕ್ಷದ ಉಪನಾಯಕ ಯು.ಟಿ.…

ಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

The New Indian Express ಬೆಂಗಳೂರು: ರಾಜಕಾಲುವೆ ಒತ್ತುವರಿಯನ್ನು ಕೂಡಲೇ ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ರಾಜಕಾಲುವೆ ಒತ್ತುವರಿ ತೆರವುಗೊಳಿಸುವಲ್ಲಿ ತನ್ನ ಶಾಸನಬದ್ಧ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.  ರಾಜ ಕಾಲುವೆಗಳಿಗೆ…

ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಪೊಲೀಸ್ ಠಾಣಾಧಿಕಾರ: ಸರ್ಕಾರದಿಂದ ಅಧಿಸೂಚನೆ- Kannada Prabha

Online Desk ಬೆಂಗಳೂರು: ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯನ್ನು ರದ್ದುಗೊಳಿಸಿ ಆಧಿಸೂಚನೆ ಹೊರಡಿಸಿದೆ. ಅಲ್ಲದೆ ಲೋಕಾಯುಕ್ಕೆ ಪೊಲೀಸ್ ಠಾಣಾಧಿಕಾರ ನೀಡಿ, ಎಸಿಬಿಯ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿದೆ. ಇದನ್ನು ಓದಿ: ಎಸಿಬಿಯಲ್ಲಿನ ಸಿಬ್ಬಂದಿ, ಪ್ರಕರಣಗಳನ್ನು ಶೀಘ್ರ ವರ್ಗಾಯಿಸಿ:…

ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

Online Desk ಬೆಂಗಳೂರು: ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಪಡೆಯುವ ಹಾಗೂ 8100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಇದಕ್ಕಾಗಿ 268.98 ಕೋಟಿ…

ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿ, ನಮ್ಮ ಪ್ರಶ್ನೆಗೆ ಉತ್ತರಿಸುವಿರಾ: ಡಿಕೆ ಶಿವಕುಮಾರ್

Online Desk ಬೆಂಗಳೂರು: ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿ ಸರ್ಕಾರ ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನೇ ನಿರ್ಮಾಣ ಮಾಡಿತ್ತು. ಬಿಜೆಪಿ ಪ್ರಣಾಳಿಕೆಯಲ್ಲಿ ಇದ್ದದ್ದು ಶೇ. 90ರಷ್ಟು ಬರೀ ಸುಳ್ಳು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇಡದ ಸಂಗತಿಗಳನ್ನು…