English Tamil Hindi Telugu Kannada Malayalam Android App
Sat. Oct 1st, 2022

Tag: kannada news

ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ, ಇದೊಂದು ಮಿನಿ-ಇಂಡಿಯಾ: ಪ್ರಧಾನಿ ಮೋದಿ- Kannada Prabha

Online Desk ಸೂರತ್: ಗುಜರಾತ್‌ನ ಸೂರತ್‌ನಲ್ಲಿ 3,400 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು. ಎರಡು ದಿನಗಳ ಕಾಲ ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿರುವ ಅವರು, ರಾಜ್ಯದಲ್ಲಿ…

ಮುಂದಿನ ವರ್ಷ ಅಕ್ಟೋಬರ್‌ನಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯಗೊಳಿಸಿದ ಸರ್ಕಾರ

Online Desk ನವದಹೆಲಿ: ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು ಮುಂದಿನ ವರ್ಷ ಅಕ್ಟೋಬರ್ ತಿಂಗಳಿನಿಂದ ಪ್ರಯಾಣಿಕರ ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಿದೆ. ಅಲ್ಲದೆ, ಈ ನಿಯಮ ಉಲ್ಲಂಘಿಸುವವರಿಗೆ ದಂಡದೊಂದಿಗೆ ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಹೇಳಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದಾಗಿ…

ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮುಳುಗಿ 50ಕ್ಕೂ ಹೆಚ್ಚು ಮಂದಿ ನಾಪತ್ತೆ- Kannada Prabha

IANS ಗುವಾಹಟಿ/ಧುಬ್ರಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಬ್ರಹ್ಮಪುತ್ರ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದಿದ್ದು, 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ರಹ್ಮಪುತ್ರ ನದಿಯಲ್ಲಿ ನಿರ್ಮಾಣ ಹಂತದಲ್ಲಿರುವ ಧುಬ್ರಿ-ಫುಲ್ಬರಿ ಸೇತುವೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಧುಬ್ರಿಯ…

ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಜೈಪುರದಲ್ಲಿ ನಡೆದಿದ್ದಕ್ಕೆ ಸೋನಿಯಾ ಕ್ಷಮೆಯಾಚಿಸಿದ್ದೇನೆ: ಅಶೋಕ್ ಗೆಹ್ಲೋಟ್- Kannada Prabha

PTI ನವದೆಹಲಿ: ತಮ್ಮ ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ಘೋಷಿಸಿದ್ದು, ಸಿಎಂ ಆಗಿ ಉಳಿಯುವ ಕುರಿತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು…

ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವರಾಲೆ ನೇಮಕ

Online Desk ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಲೆ ಅವರನ್ನು ನೇಮಕ ಮಾಡಲಾಗಿದೆ.  ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದ ಆಧಾರದಲ್ಲಿ ನ್ಯಾ.  ಪಿಬಿ ವರಾಲೆ ಅವರನ್ನು ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಆದೇಶ ಹೊರಡಿಸಿದೆ. ಪ್ರಸನ್ನ…

6 ಕೋಟಿ ರೂ. ನುಂಗಿ 600 ಜನರಿಗೆ ಪಂಗನಾಮ ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ ದೆಹಲಿ ಪೊಲೀಸರು

PTI ನವದೆಹಲಿ: ಪೊಂಜಿ ಯೋಜನೆಯಲ್ಲಿ (ವಂಚನೆಯ ಹೂಡಿಕೆ) ಸುಮಾರು 6 ಕೋಟಿ ರೂಪಾಯಿ ಹೂಡಿಕೆ ಮಾಡಿದ 600ಕ್ಕೂ ಹೆಚ್ಚು ಜನರನ್ನು ವಂಚಿಸಿದ ಆರೋಪದ ಮೇಲೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ವ್ಯಕ್ತಿಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.…

ದಿಗ್ವಿಜಯ ಸಿಂಗ್ ಭೇಟಿ ಬಳಿಕ ಶಶಿ ತರೂರ್- Kannada Prabha

PTI ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಾಮಪತ್ರ ಸಲ್ಲಿಸಲಿರುವ ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ ಸಿಂಗ್‌ ಅವರು, ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್‌ ಅವರನ್ನು ಭೇಟಿ ಮಾಡಿದ್ದಾರೆ. ಸಿಂಗ್ ಭೇಟಿ ಬಳಿಕ ಮಾತನಾಡಿದ ಶಶಿ ತರೂರ್ ಅವರು, ತಮ್ಮದು ಪ್ರತಿಸ್ಪರ್ಧಿಗಳ…

ವಿಶ್ವವಿದ್ಯಾನಿಲಯದಲ್ಲಿ ಜಗಳದ ನಂತರ ದೆಹಲಿ ಆಸ್ಪತ್ರೆಯೊಳಗೆ ಗುಂಡಿನ ದಾಳಿ ನಡೆಸಿದ ಜಾಮಿಯಾ ವಿದ್ಯಾರ್ಥಿ

ANI ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಗುರುವಾರ ಹೋಲಿ ಫ್ಯಾಮಿಲಿ ಆಸ್ಪತ್ರೆ ಆವರಣದಲ್ಲಿ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಯಲ್ಲಿ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ದೆಹಲಿ ಪೊಲೀಸರ ಪ್ರಕಾರ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಲೈಬ್ರರಿಯಲ್ಲಿ ಜಗಳ…

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ!

Online Desk ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ. ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕಕ್ಕೆ ಇಂದು ರಾಜ್ಯಪಾಲರು ಅಂಕಿತ ಹಾಕಿದ್ದು ಈ ಮೂಲಕ ಬಲವಂತದ ಮತಾಂತರ…

ಶಶಿ ತರೂರ್ ನಾಮಪತ್ರ ಸಲ್ಲಿಕೆ- Kannada Prabha

PTI ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ನಿಮಿತ್ತ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ದೆಹಲಿಯ ಪಕ್ಷದ ಪ್ರಧಾನ ಕಚೇರಿಗೆ ತಮ್ಮ ಬೆಂಬಲಿಗ ನಾಯಕರೊಂದಿಗೆ ಆಗಮಿಸಿದ ತಿರುವನಂತಪುರಂ ಸಂಸದ ಶಶಿತರೂರ್ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ…