English Tamil Hindi Telugu Kannada Malayalam Android App
Sat. Oct 1st, 2022

Tag: National news

ದೆಹಲಿ ಪರಿಸರ ಸಚಿವ- Kannada Prabha

Online Desk ನವದೆಹಲಿ: ವಾಹನಗಳಿಗೆ ಸಂಬಂಧಪಟ್ಟಂತೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವನ್ನು ದೆಹಲಿ ಸರ್ಕಾರ ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 25 ರಿಂದ ಮಾಲಿನ್ಯ ಪ್ರಮಾಣ ಪತ್ರ ಹೊಂದಿದ್ದರೆ ಮಾತ್ರ ಪೆಟ್ರೋಲ್, ಡೀಸೆಲ್ ಹಾಕಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ. ಮಾಲಿನ್ಯ…

ಗಾಯದ ಹೊರತಾಗಿಯೂ ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಚಾನು!- Kannada Prabha

PTI ಗಾಂಧಿನಗರ: ಟೋಕಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಶುಕ್ರವಾರ ಗಾಂಧಿನಗರದಲ್ಲಿ ನಡೆಯುತ್ತಿರುವ 36 ನೇ ರಾಷ್ಟ್ರೀಯ ಕ್ರೀಡಾಕೂಟದ ಮಹಿಳೆಯರ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ 191 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರು. ಆಗಸ್ಟ್‌ನಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ…

57 ಲಕ್ಷ ರೂ. ನಷ್ಟ ಭರಿಸುವಂತೆ 60 ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಪೊಲೀಸರ ನೋಟಿಸ್- Kannada Prabha

The New Indian Express ಬಿಜ್ನೋರ್: ಸಿಎಎ ಮತ್ತು ಎನ್ ಆರ್ ಸಿ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಉಂಟಾದ  ರೂ. 57 ಲಕ್ಷ ನಷ್ಟ ಕೋರಿ ಇಲ್ಲಿನ  ನಹ್ತಾರ್ ನ ಪೊಲೀಸರು 60 ಜನರಿಗೆ ನೋಟಿಸ್ ನೀಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ…

ಎಸ್ ಟಿ ಮೀಸಲಾತಿ ಶೇ. 6 ರಿಂದ 10ಕ್ಕೆ ಹೆಚ್ಚಿಸಿದ ತೆಲಂಗಾಣ ಸರ್ಕಾರ

Online Desk ಹೈದರಾಬಾದ್: ಪರಿಶಿಷ್ಟ ಪಂಗಡ(ಎಸ್ ಟಿ)ದ ಸಮುದಾಯಗಳ ಮೀಸಲಾತಿಯನ್ನು ಶೇಕಡಾ 6 ರಿಂದ 10ಕ್ಕೆ ಹೆಚ್ಚಿಸಿ ತೆಲಂಗಾಣ ಸರ್ಕಾರ ಶುಕ್ರವಾರ ತಡ ರಾತ್ರಿ ಆದೇಶ ಹೊರಡಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿನ ಸೇವೆಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ…

ಎಚ್ಚರ..! ನಿಮಗೆ ವಿದೇಶದ ಅಪರಿಚಿತ ನಂಬರಿನಿಂದ ಕರೆ ಬಂದಿದೆಯೇ?

Online Desk ಸೈಬರ್ ಕ್ರೈಮ್ ನಡೆಸುವ ಕ್ರಿಮಿನಲ್ ಗಳು ಪದೇಪದೇ ತಮ್ಮ ಕಾರ್ಯವಿಧಾನಗಳನ್ನು ಬದಲಿಸುತ್ತಿರುತ್ತಾರೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯುತ್ತದೆ. ಇತ್ತೀಚೆಗೆ ಅವರು ಹೊಸ ವಿಧಾನವೊಂದನ್ನು ಅನುಸರಿಸುತ್ತಿದ್ದಾರೆ. ಅದೇನೆಂದು ತಿಳಿಯಿರಿ. ಬಹಳಷ್ಟು ಭಾರತೀಯರು ಉದ್ಯೋಗಕ್ಕಾಗಿ ಮತ್ತು ವಿದ್ಯಾಭ್ಯಾಸದ ಸಲುವಾಗಿ ವಿದೇಶಗಳಲ್ಲಿ ನೆಲಸಿದ್ದಾರೆ.…

ಬಿಹಾರ ಸಿಎಂ ಆಗುವ ಯಾವುದೇ ಆತುರ ಇಲ್ಲ: ತೇಜಸ್ವಿ ಯಾದವ್- Kannada Prabha

Online Desk ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೆ ಯಾವುದೇ ಆತುರವಿಲ್ಲ ಎಂದು ಪ್ರತಿಪಾದಿಸಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ದ ನಾಯಕರು ಈ ವಿಷಯದ ಬಗ್ಗೆ ಮಾತನಾಡಬಾರದು ಎಂದು ಸಲಹೆ ನೀಡಿದ್ದಾರೆ. ಮುಂದಿನ ವರ್ಷದ ವೇಳೆಗೆ…

ರಾಜ್ಯಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್, ಪಿ. ಚಿದಂಬರಂ ನಡುವೆ ಪೈಪೋಟಿ?

Online Desk ನವದೆಹಲಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್ ಮತ್ತು ಪಿ. ಚಿದಂಬರಂ ಅವರ ಹೆಸರು ಮುನ್ನೆಲೆಗೆ ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್…

ಭವಾನಿ ದೇವಿಗೆ ಹ್ಯಾಟ್ರಿಕ್ ಚಿನ್ನ, ದಾಖಲೆ ಬರೆದ ದಿನಗೂಲಿ ಕಾರ್ಮಿಕನ ಮಗಳು- Kannada Prabha

ANI ಗಾಂಧಿನಗರ: ಟೋಕಿಯೊ ಒಲಿಂಪಿಕ್ ಫೆನ್ಸರ್ ಭವಾನಿ ದೇವಿ ಅವರು ಶುಕ್ರವಾರ ಗುಜರಾತ್ ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ನಡೆದ ನ್ಯಾಷನಲ್ ಗೇಮ್ಸ್ 2022 ರ ಕ್ರೀಡಾಕೂಟದಲ್ಲಿ ಮಹಿಳೆಯರ ಸೇಬರ್ ಸ್ಪರ್ಧೆಯಲ್ಲಿ ಗೆದ್ದು ದಾಖಲೆಯ ಸತತ ಮೂರನೇ ಬಾರಿಗೆ ಚಿನ್ನದ ಪದಕ ಗಳಿಸಿದ್ದಾರೆ.…

ವಿಶ್ವಸಂಸ್ಥೆಯಲ್ಲಿ ಗಾಂಧಿಯ ಹೊಲೊಗ್ರಾಮ್ ಪ್ರತ್ಯಕ್ಷ, ಶಿಕ್ಷಣದ ಕುರಿತು ಸಂದೇಶ- Kannada Prabha

The New Indian Express ವಿಶ್ವಸಂಸ್ಥೆ: ನಾಳೆ ಅಕ್ಟೋಬರ್.2, ಗಾಂಧಿ ಜಯಂತಿ. ಈ ಹಿನ್ನೆಲೆಯಲ್ಲಿ ಆಚರಣೆ ಮಾಡಲಾಗುವ ಅಂತಾರಾಷ್ಟ್ರೀಯ ಅಂಹಿಸೆ ದಿನಾಚರಣೆ ಅಂಗವಾಗಿ ವಿಶ್ವಸಂಸ್ಥೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.  ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಮಹಾತ್ಮಾ ಗಾಂಧಿ ಪ್ರತ್ಯಕ್ಷವಾಗಿದ್ದರು!!  ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ…

ಹೊಸದಾಗಿ ನಿರ್ಮಿಸಿದ ಮನೆ ಕೆಳಗೆ ಶವ ಪತ್ತೆ!- Kannada Prabha

The New Indian Express ಕೊಟ್ಟಾಯಂ: ಚಂಗನಾಶ್ಶೇರಿಯಲ್ಲಿ ಮಲಯಾಳಂ ಸಿನಿಮಾ ‘ದೃಶ್ಯಂ’ ಮಾದರಿಯಲ್ಲಿ ಯೋಜನೆ ರೂಪಿಸಿ ಕೊಲೆ ಮಾಡಿ ಶವ ಹೂತು ಹಾಕಿದ್ದ ಪ್ರಕರಣವನ್ನು ಕೇರಳ ಪೊಲೀಸರು ಬೇಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು 43 ವರ್ಷದ ಬಿಂದುಮೋನ್ ಎಂದು ಗುರುತಿಸಲಾಗಿದ್ದು, ಇವರು ಅಲಪ್ಪುಳದ…