ಕರ್ನಾಟಕದ 9 ಕ್ರೀಡಾಪಟುಗಳಿಗೆ ಸಿಎಂ ಸಿದ್ಧರಾಮಯ್ಯ ಪ್ರೋತ್ಸಾಹಧನ ಮಂಜೂರು, ಎಷ್ಟು?-cm siddaramaiah sanctioned incentives to 9 athletes from karnataka participating in paris olympics 2024 prs ,ಕ್ರೀಡೆ ಸುದ್ದಿ

ಕರ್ನಾಟಕದ ಕ್ರೀಡಾಪಟುಗಳು ಯಾರು?

ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್​​ನಲ್ಲಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್​​ನ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಧಿನಿಧಿ ದೇಸಿಂಗೂ, ಮಿಕ್ಸೆಡ್ ರಿಲೇ ಓಟದಲ್ಲಿ ಎಂಆರ್ ಪೂವಮ್ಮ, ಟೇಬಲ್ ಟೆನಿಸ್​​ನಲ್ಲಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನಿಸ್ ಡಬಲ್ಸ್​​ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ಸ್​​ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

Source link