ಕಲಬುರಗಿ ಓಪನ್ ಟೆನಿಸ್‌ ಟೂರ್ನಿ; ಸೆಮಿಫೈನಲ್ ಪ್ರವೇಶಿಸಿದ ಏಕೈಕ ಭಾರತೀಯ ರಾಮಕುಮಾರ್

Kalaburagi Open 2023: ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಲಬುರಗಿ ಓಪನ್ ಟೆನಿಸ್ ಟೂರ್ನಿಯಲ್ಲಿ ರಾಮಕುಮಾರ್ ರಾಮನಾಥನ್ ಸೆಮಿಫೈನಲ್‍ ಪ್ರವೇಶಿಸಿದ್ದಾರೆ.

Source link