ಚಿನ್ನ ಅಥವಾ ಬೆಳ್ಳಿ ಖಾತ್ರಿ; ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿ ಪದಕ ಖಚಿತಪಡಿಸಿದ ವಿನೇಶ್ ಫೋಗಾಟ್

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದ ಸೆಮಿಫೈನಲ್​​ನಲ್ಲಿ 5-0 ಅಂತರದ ಗೆಲುವು ಇದೇ ಮೊದಲ ಬಾರಿಗೆ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿ ಚಿನ್ನ ಅಥವಾ ಬೆಳ್ಳಿ ಪದಕ ಖಚಿತಪಡಿಸಿದ್ದಾರೆ.

Source link