ನನಗೆ 48 ಗಂಟೆಗಳ ಮೊದಲೇ ಗೊತ್ತಿತ್ತು; ಡಬ್ಲ್ಯುಟಿಸಿ ಫೈನಲ್​ ಪಂದ್ಯದಲ್ಲಿ ಆಡಿಸದ ಕುರಿತು ಮೌನ ಮುರಿದ ಆರ್​ ಅಶ್ವಿನ್-cricket news i knew 48 hours before ravichandran ashwin breaks silence on not playing in wtc final 2023 ind vs aus prs

ನಾಲ್ವರು ವೇಗಿಗಳಿಗೆ ಮಣೆ

ಫೈನಲ್​ನಲ್ಲಿ ಅಶ್ವಿನ್​ರನ್ನು ಕೈಬಿಟ್ಟು ನಾಲ್ವರು ವೇಗಿಗಳಿಗೆ ಮಣೆ ಹಾಕಿತ್ತು. ಒಬ್ಬರು ಮಾತ್ರ ಸ್ಪಿನ್ನರ್ ಇದ್ದರು. ಆದರೆ ಅಶ್ವಿನ್ ಜಾಗದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ವೇಗಿ ಉಮೇಶ್‌ ಯಾದವ್‌, 2 ವಿಕೆಟ್ ಮಾತ್ರ ಕಬಳಿಸಿದರು. ಇದೇ ವರ್ಷ ಭಾರತದಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಬಾರ್ಡರ್‌-ಗವಾಸ್ಕರ್‌ ಟೆಸ್ಟ್ ಸರಣಿಯಲ್ಲಿ 25 ವಿಕೆಟ್‌ ಉರುಳಿಸಿದ್ದ ಅಶ್ವಿನ್, ಸರಣಿ ಶ್ರೇಷ್ಠ ಪ್ರಶಸ್ತಿಯನ್ನೂ ಗೆದ್ದುಕೊಂಡಿದ್ದರು. ದುರಾದೃಷ್ಟವಶಾತ್ ಎಂದರೆ ಫೈನಲ್​ನಲ್ಲಿ ಆಡುವ ಅವಕಾಶ ಸಿಗಲಿಲ್ಲ.

Source link