ಮಿಯಾಮಿ ಓಪನ್: ಇಟಲಿಯ ಲೊರೆಂಜೊ ಮುಸೆಟ್ಟಿ ಮಣಿಸಿ 2016ರ ನಂತರ ಕ್ವಾರ್ಟರ್​ ಫೈನಲ್ ತಲುಪಿದ ನೊವಾಕ್ ಜೊಕೊವಿಕ್

ಮೈಯಾಮಿ ಓಪನ್‌ನಲ್ಲಿ 6 ಬಾರಿ ಚಾಂಪಿಯನ್ ಆಗಿರುವ ಸರ್ಬಿಯಾದ ನೊವಾಕ್‌ ಜೊಕೊವಿಕ್‌ 16ನೇ ಸುತ್ತಿನ ಪಂದ್ಯದಲ್ಲಿ ಇಟಲಿಯ ಲೊರೆಂಜೊ ಮುಸೆಟ್ಟಿ ಅವರನ್ನು 6-2, 6-2 ಅಂತರದಲ್ಲಿ ಮಣಿಸಿ ಕ್ವಾರ್ಟರ್​ ಫೈನಲ್ ಪ್ರವೇಶಿಸಿದ್ದಾರೆ.

Source link