ವಿಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯಕ್ಕೂ ಪ್ರಯೋಗ; ರೋಹಿತ್, ಕೊಹ್ಲಿ ಬೆಂಚ್ ಕುರಿತು ಕೋಚ್ ರಾಹುಲ್ ದ್ರಾವಿಡ್ ಹೇಳಿದಿಷ್ಟು-cricket news rahul dravid india vs west indies experiment in 3rd odi match rohit and virat being benched again rmy

ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ಪಂದ್ಯದ ನಂತರ ಮಾತನಾಡಿರುವ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

Source link