Posted in Sports ವಿವಾದದ ನಂತರ ಎಚ್ಚೆತ್ತುಕೊಂಡ ಪಾಕಿಸ್ತಾನ; ಉದ್ಘಾಟನಾ ಪಂದ್ಯಕ್ಕೂ ಮುನ್ನ ಭಾರತದ ಧ್ವಜ ಹಾರಿಸಿದ ಪಿಸಿಬಿ Pradiba February 19, 2025 ಚಾಂಪಿಯನ್ಸ್ ಟ್ರೋಫಿ 2025 ಉದ್ಘಾಟನಾ ಪಂದ್ಯ ಆರಂಭಕ್ಕೂ ಮುನ್ನ ಕರಾಚಿಯ ಕ್ರೀಡಾಂಗಣದಲ್ಲಿ ಭಾರತೀಯ ತ್ರಿವರ್ಣ ಧ್ವಜವನ್ನು ಸ್ಥಾಪಿಸುವ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿವಾದಕ್ಕೆ ತೆರೆ ಎಳೆದಿದೆ. Source link