ಜಸ್ಪ್ರೀತ್ ಬುಮ್ರಾ, ಕನ್ನಡಿಗ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಸೇರಿದಂತೆ ಟೀಂ ಇಂಡಿಯಾದ ಕೆಲ ಆಟಗಾರರು ಗಾಯಗೊಂಡಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಯಾಗಿದೆ. ಇಂತಹ ವಿಷಯಗಳನ್ನು ಇಟ್ಟುಕೊಂಡು ಕೆಲವು ಹಿರಿಯ ಆಟಗಾರರು ಟೀಕಿಸುತ್ತಿದ್ದಾರೆ. ಜೊತೆಗೆ ಹಿರಿಯ ಆಟಗಾರರಿಗೆ ವಿಶ್ರಾಂತಿ ಹಾಗೂ ಅನುಪಸ್ಥಿತಿಯಿಂದ ಸಿಕ್ಕ ಅವಕಾಶನ್ನು ಯುವ ಆಟಗಾರರು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ.