Posted in Sports ಐಪಿಎಲ್ ಪ್ಲೇಆಫ್ ಲೆಕ್ಕಾಚಾರ ಶುರು; ಯಾವ ತಂಡ ಎಷ್ಟು ಪಂದ್ಯ ಗೆದ್ದರೆ ನಾಲ್ಕರ ಘಟ್ಟಕ್ಕೆ ಪ್ರವೇಶ? Pradiba April 16, 2025 ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇದುವರೆಗೆ 6 ಪಂದ್ಯ ಆಡಿದ್ದು, 2ರಲ್ಲಿ ಗೆಲುವು ಸಾಧಿಸಿದೆ. ಉಳಿದ 8 ಪಂದ್ಯಗಳಲ್ಲಿ 6 ಪಂದ್ಯ ಗೆದ್ದರೆ, 16 ಅಂಕಗಳೊಂದಿಗೆ ಪ್ಲೇಆಫ್ ತಲುಪಬಹುದು. Source link