ಕೌಟುಂಬಿಕ ತುರ್ತು ಪರಿಸ್ಥಿತಿ; ರಾಜ್‌ಕೋಟ್‌ 3ನೇ ಟೆಸ್ಟ್‌ ಕ್ರಿಕೆಟ್‌ನಿಂದ ಹೊರ ನಡೆದ ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌

Ravichandran Ashwin: ಇಂಗ್ಲೆಂಡ್​ ವಿರುದ್ಧದ ಮೂರನೇ ಟೆಸ್ಟ್​​ನಲ್ಲಿ 500 ವಿಕೆಟ್‌ಗಳ ಸಾಧನೆ ಮಾಡಿ ದಾಖಲೆ ಬರೆದ ಬೆನ್ನಲ್ಲೇ ಹಿರಿಯ ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌, ಕೌಟುಂಬಿಕ ತುರ್ತು ಪರಿಸ್ಥಿತಿ ಕಾರಣ ಪಂದ್ಯದಿಂದ ಹೊರ ನಡೆದಿದ್ದಾರೆ. ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದೆ.

Source link