ಪ್ರೊ ಕಬಡ್ಡಿಯಲ್ಲಿ (Pro Kabaddi League) ಬೆಂಗಳೂರು ಬುಲ್ಸ್ (Bengaluru Bulls) ತಂಡ ಸತತ ಎರಡನೇ ಪಂದ್ಯದಲ್ಲಿ ಡ್ರಾಗೆ ತೃಪ್ತಿ ಪಟ್ಟಿದೆ. ಕೊನೆಯ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಟೈ ಮಾಡಿಕೊಂಡಿದ್ದ ಗೂಳಿಗಳು, ಜನವರಿ 31ರ ಬುಧವಾರ ನಡೆದ ಪಂದ್ಯದಲ್ಲಿ ಆತಿಥೇಯ ಪಾಟ್ನಾ ಪೈರೇಟ್ಸ್ ವಿರುದ್ಧ ಸಮಬಲ ಸಾಧಿಸಿದೆ.