Posted in Sports ಡೋಪಿಂಗ್ ಪರೀಕ್ಷೆ ನೀತಿ ಸಂಹಿತೆ ಉಲ್ಲಂಘನೆ; ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪೂನಿಯಾ 4 ವರ್ಷ ಬ್ಯಾನ್ Pradiba November 27, 2024 Bajrang Punia Ban: ಡೋಪಿಂಗ್ ಪರೀಕ್ಷೆ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ನಾಲ್ಕು ವರ್ಷಗಳ ಕಾಲ ಅಮಾನತು ಮಾಡಲಾಗಿದೆ. ಅವರು ಯಾವುದೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. Source link