Posted in Sports ತುಮಕೂರಿನಲ್ಲಿ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್; ವಿವಿಧ ರಾಜ್ಯಗಳ 1500ಕ್ಕೂ ಹೆಚ್ಚು ಮಕ್ಕಳು ಭಾಗಿ Pradiba November 27, 2023 ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಹರಿಯಾಣ, ಚಂಡೀಘಡ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ 11 ರಾಜ್ಯಗಳ ಸುಮಾರು 1500ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡು ಕತಾ ಮತ್ತು ಕುಮಿತೆಯಲ್ಲಿ ಪ್ರದರ್ಶನ ನೀಡಿದರು. Source link