ನಟ ಗೋವಿಂದ ಡಿವೋರ್ಸ್‌ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್; ಅರ್ಜಿ ವಾಪಸ್ ಪಡೆದ ಸುನೀತಾ! ಕಾರಣವೇನು? | | ACTPnews

ಗೋವಿಂದ


Last Updated:

ಬಾಲಿವುಡ್ ಹಿರಿಯ ನಟ ಗೋವಿಂದ ಪತ್ನಿ ಸುನೀತಾ ಅಹುಜಾ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಗೋವಿಂದ
ಗೋವಿಂದ

ಇನ್ನೇನು ಬಾಲಿವುಡ್ ನಟ ಗೋವಿಂದ (Bollywood Actor Govinda) ಹಾಗೂ ಸುನೀತಾ ಅಹುಜಾ (Sunita Ahuja) ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಾರೆ ಎನ್ನುವ ಚರ್ಚೆ ನಡೆಯುತ್ತಿರುವಾಗಲೇ ಇದೀಗ ಮಹತ್ವದ ತಿರುವೊಂದು ಸಿಕ್ಕಿದೆ. ಬಾಲಿವುಡ್ ಹಿರಿಯ ನಟ ಗೋವಿಂದ ಪತ್ನಿ ಸುನೀತಾ ಅಹುಜಾ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಇದೀಗ ಬಾಲಿವುಡ್ ಅಂಗಳದಲ್ಲಿ ಮತ್ತೊಮ್ಮೆ ಭಾರಿ ಚರ್ಚೆಗೆ ಕಾರಣವಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed