Posted in Sports ನ್ಯಾಟ್ ಸೀವರ್ ಬ್ರಂಟ್ ಅಬ್ಬರ, ಮುಂಬೈ ಇಂಡಿಯನ್ಸ್ಗೆ 5 ವಿಕೆಟ್ ಜಯ; ಗುಜರಾತ್ ಜೈಂಟ್ಸ್ ಸೋಲಿಸಿ ಖಾತೆ ತೆರೆದ ಹರ್ಮನ್ ಪಡೆ Pradiba February 19, 2025 Gujarat Giants vs Mumbai Indians: ವಡೋದರಾದ ಕೋಟಂಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಡಬ್ಲ್ಯುಪಿಎಲ್ 5ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿದ ಮುಂಬೈ ಇಂಡಿಯನ್ಸ್ ಗೆಲುವಿನ ಖಾತೆ ತೆರೆದಿದೆ. Source link