ಪಂಜಾಬ್ ಕಿಂಗ್ಸ್​ಗೆ ಪವರ್​​ಫುಲ್ ಜಯ; ಪ್ಲೇಆಫ್​ ರೇಸ್​ನಿಂದ ಅಧಿಕೃತವಾಗಿ ಹೊರಬಿದ್ದ ಸಿಎಸ್​ಕೆ

2025ರ ಇಂಡಿಯನ್ ಪ್ರೀಮಿಯರ್ ಲೀಗ್​​ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಸಿಎಸ್​ಕೆ ಅಧಿಕೃತವಾಗಿ ಪ್ಲೇಆಫ್​​ನಿಂದ ಹೊರಬಿದ್ದಿತು.

Source link