ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ಚಾಲನೆ; 3,000 ಕಲಾವಿದರಿಂದ ಸಾಂಸ್ಕೃತಿಕ ವೈಭವ, ಹತ್ರತ್ರ 1 ಕೋಟಿ ಟಿಕೆಟ್ ಮಾರಾಟ

Paris Olympics 2024: ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್​ಗೆ ಇಂದು ವರ್ಣರಂಜಿತ ಚಾಲನೆ ಸಿಗಲಿದೆ. ಉದ್ಘಾಟನಾ ಸಮಾರಂಭ ರಾತ್ರಿ 11 ಗಂಟೆಗೆ ಆರಂಭವಾಗಲಿದ್ದು, ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

Source link