Posted in Sports ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆಗೂ ಮುನ್ನ ಹೆಚ್ಚಿದ ಆತಂಕ; ಏರ್ಪೋರ್ಟ್ಗೆ ಬಾಂಬ್ ಬೆದರಿಕೆ, ಅಗ್ನಿ ದಾಳಿಯಿಂದ ರೈಲು ಸೇವೆ ರದ್ದು! Pradiba July 26, 2024 ಫ್ರಾನ್ಸ್ನ ರಾಜಧಾನಿ ಪ್ಯಾರಿಸ್ನಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟದ ಉದ್ಘಾಟನೆಗೂ ಮುನ್ನ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಾಂಬ್ ಬೆದರಿಕೆ ಕರೆ ಮತ್ತು ಅಗ್ನಿ ದಾಳಿಯಿದಾಗಿ ಲಕ್ಷಾಂತರ ಜನರಿಗೆ ತೊಂದರೆಯಾಗಿದೆ. Source link