ಪ್ಯಾರಿಸ್ ಒಲಿಂಪಿಕ್ಸ್‌ ಸೋಲಿನ ಬೆನ್ನಲ್ಲೇ ಟೆನಿಸ್‌ಗೆ ವಿದಾಯ ಘೋಷಿಸಿದ ರೋಹನ್ ಬೋಪಣ್ಣ

ಕರ್ನಾಟಕದ ಹೆಮ್ಮೆಯ ಟೆನ್ನಿಸ್‌ ಆಟಗಾರ ರೋಹನ್ ಬೋಪಣ್ಣ ಭಾರತೀಯ ಟೆನಿಸ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಪಂದ್ಯದಲ್ಲೇ ಸೋತು ನಿರ್ಗಮಿಸಿದ ನಂತರ, ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಇದರೊಂದಿಗೆ 2026ರ ಏಷ್ಯನ್ ಕ್ರೀಡಾಕೂಟದಿಂದ ಹೊರಗುಳಿಯಬೇಕಾಯಿತು.

Source link