ಭಾರತದ ಮೊದಲ ಮಹಿಳಾ ಜಿಮ್ನಾಸ್ಟ್ ದೀಪಾ ಕರ್ಮಾಕರ್ ನಿವೃತ್ತಿ; ಇವರ ಸಾಧನೆಗೆ ನಮ್ಮದೊಂದು ಸಲಾಂ-dipa karmakar the first ever female gymnast of india to compete at the olympics announced her retirement vbt ,ಕ್ರೀಡೆ ಸುದ್ದಿ

ಈ ಮಾಹಿತಿಯನ್ನು ಅವರು ತಮ್ಮ ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ಈ ವರ್ಷವೇ, ದೀಪಾ ಕರ್ಮಾಕರ್ ಏಷ್ಯನ್ ಚಾಂಪಿಯನ್‌ಶಿಪ್ ಗೆದ್ದ ಮೊದಲ ಭಾರತೀಯ ಜಿಮ್ನಾಸ್ಟ್ ಕೂಡ ಆಗಿದ್ದರು. ರಿಯೊ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ದೀಪಾ, ಕೂದಲೆಳೆ ಅಂತರದಿಂದ ಕಂಚಿನ ಪದಕದಿಂದ ವಂಚಿತರಾಗಿದ್ದರು. 2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಜಿಮ್ನಾಸ್ಟಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

Source link