Posted in Sports ಭಾರತ ಹಾಕಿ ಆಟಗಾರ ವರುಣ್ ಕುಮಾರ್ ಮೇಲೆ ಅತ್ಯಾಚಾರ ಆರೋಪ; ಪೋಕ್ಸೋ ಕಾಯ್ದೆಯಡಿ ಬೆಂಗಳೂರಿನಲ್ಲಿ ಪ್ರಕರಣ ದಾಖಲು Pradiba February 6, 2024 2021ರಲ್ಲಿ ಅರ್ಜುನ ಪ್ರಶಸ್ತಿ ಪಡೆದ ವರುಣ್, ಇತ್ತೀಚೆಗಷ್ಟೇ ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿಯಾಗಿ ಬಡ್ತಿ ಪಡೆದಿದ್ದರು. ಹಿಮಾಚಲ ಪ್ರದೇಶದವರಾದ ವರುಣ್, 2017ರಲ್ಲಿ ಭಾರತ ಹಾಕಿ ತಂಡಕ್ಕೆ ಪದಾರ್ಪಣೆ ಮಾಡಿದ್ದರು. Source link