ವಿರುಷ್ಕಾ ದಂಪತಿಗೆ ಗಂಡು ಮಗು ಜನನ; ಜೂನಿಯರ್ ವಿರಾಟ್‌ಗೆ ಅಕಾಯ್‌ ಹೆಸರಿಟ್ಟ ಕೊಹ್ಲಿ-ಅನುಷ್ಕಾ -Virat Kohi Son Akaay

ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಹಾಲಿ ಆಟಗಾರ ವಿರಾಟ್ ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕಿಂಗ್ ಕೊಹ್ಲಿ ಗುಂಡು ಮಗುವಿನ ತಂದೆಯಾಗಿದ್ದಾರೆ. ಕೊಹ್ಲಿ-ಅನುಷ್ಕಾ ದಂಪತಿಯೇ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ತಮ್ಮ ಪುತ್ರನಿಗೆ ಅಕಾಯ್ ಎಂದು ಹೆಸರಿಟ್ಟಿದ್ದಾರೆ.

Source link