ವಿಶ್ವಕಪ್ ಪಂದ್ಯಗಳ ಟಿಕೆಟ್‌ಗಾಗಿ ಭಾರಿ ಹುಡುಕಾಟ; ಆನ್‌ಲೈನ್‌ನಲ್ಲಿ ಹೀಗೆ ಬುಕ್ ಮಾಡಿ-cricket news icc world cup 2023 schedule here is how to book tickets online for world cup matches ticket prices jra

ದೇಶದ ಒಟ್ಟು ಹತ್ತು ಮೈದಾನಗಳಲ್ಲಿ ವಿಶ್ವಕಪ್‌ ಪಂದ್ಯಗಳು ನಡೆಯಲಿವೆ. ಚೆನ್ನೈ, ಅಹಮದಾಬಾದ್, ದೆಹಲಿ, ಪುಣೆ, ಧರ್ಮಶಾಲಾ, ಲಖನೌ, ಮುಂಬೈ, ಕೋಲ್ಕತ್ತಾ, ಬೆಂಗಳೂರು ಮತ್ತು ಹೈದರಾಬಾದ್‌‌ ಮೈದಾನಗಳು ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಸೆಮಿಫೈನಲ್ ಪಂದ್ಯಗಳು ನಡೆದರೆ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವು ನಿರೀಕ್ಷೆಯಂತೆಯೇ ಫೈನಲ್‌ ಪಂದ್ಯಕ್ಕೆ ಆತಿಥ್ಯ ಒದಗಿಸಲಿದೆ.

Source link