English Tamil Hindi Telugu Kannada Malayalam Google news Android App
Fri. Jan 27th, 2023

Month: June 2022

ಸಾಮಾನ್ಯ ಮನುಷ್ಯನ ಜೀವನ ಮತ್ತು ಹಕ್ಕುಗಳಿಗಾಗಿ ನಡೆಯುವ ಹೋರಾಟವೇ ‘ಡಿಯರ್ ವಿಕ್ರಮ್’ : ಸತೀಶ್ ನೀನಾಸಂ- Kannada Prabha

The New Indian Express ಸತೀಶ್ ನೀನಾಸಂ ನಟಿಸಿರುವ  ಡಿಯರ್ ವಿಕ್ರಮ್ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಸಿನಿಮಾವನ್ನು ನಂದೀಶ್ ನಿರ್ದೇಶನ ಮಾಡಿದ್ದ, ಜೇಕಬ್ ವರ್ಗೀಸ್ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್, ಅಚ್ಯುತಕುಮಾರ್ ಹಾಗೂ ವಸಿಷ್ಟ ಸಿಂಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು ಜೂನ್…

ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸುತ್ತಿದ್ದೀರಾ? ಶೀಘ್ರದಲ್ಲೇ 250 ರೂ. ದಂಡ ಕಟ್ಟಲು ಸಿದ್ಧರಾಗಿ…

The New Indian Express ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸುವವರಿಗೆ ಶೀಘ್ರದಲ್ಲೇ ರೂ.250 ದಂಡ ವಿಧಿಸಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.  ಈ ಸಂಬಂಧ ಈಗಾಗಲೇ ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಹೆಚ್ಚುವರಿ…

ಶಿವಸೇನೆ ಬಂಡಾಯ ನಾಯಕ, ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ನಿಮಗೆಷ್ಟು ಗೊತ್ತು?

Online Desk ಮುಂಬೈ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ದೇವೇಂದ್ರ ಫಡ್ನವಿಸ್ ಅವರು ಘೋಷಣೆ ಮಾಡ್ತಿದ್ದಂತೆ ಗೋವಾದಲ್ಲಿರುವ ರೆಬೆಲ್ ಶಾಸಕರು…

ಭಾರತ ಮೂಲದ ಹರಿಣಿ ಲೋಗನ್ ಮುಡಿಗೆ ಪ್ರತಿಷ್ಠಿತ ಸ್ಪೆಲ್ಲಿಂಗ್ ಬೀ ಪ್ರಶಸ್ತಿ!!

PTI ವಾಷಿಂಗ್ಟನ್: ಭಾರತ ಮೂಲದ 14 ವರ್ಷದ ವಿದ್ಯಾರ್ಥಿನಿ ಹರಿಣಿ ಲೋಗನ್ ಸ್ಕ್ರಿಪ್ಟ್ಸ್ ನ್ಯಾಷನಲ್ ಸ್ಪೆಲ್ಲಿಂಗ್ ಬೀ ಟೂರ್ನಿಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಪ್ರಶಸ್ತಿ ಪಡೆದಿದ್ದಾರೆ. ನಾಲ್ಕನೇ ಬಾರಿಗೆ ಸ್ಪೆಲಿಂಗ್ ಬೀ ಯಲ್ಲಿ ಸ್ಪರ್ಧಿಸುತ್ತಿರುವ ಹರಿಣಿ, ಗುರುವಾರ ರಾತ್ರಿ ಮೇರಿಲ್ಯಾಂಡ್‌ನ ನ್ಯಾಷನಲ್…

ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ

Online Desk ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. Justice Alok Aradhe, senior-most Judge of the #Karnataka High Court, has been appointed to perform…

ರಾಜ್ಯದ ಹಿತಾಸಕ್ತಿಯಿಂದ ಮಹಾರಾಷ್ಟ್ರ ಸರ್ಕಾರದಲ್ಲಿ ದೇವೇಂದ್ರ ಫಡ್ನವೀಸ್ ಸೇರ್ಪಡೆ: ಅಮಿತ್ ಶಾ- Kannada Prabha

The New Indian Express ನವದೆಹಲಿ: ಮಹಾರಾಷ್ಟ್ರ ರಾಜ್ಯದ ಹಿತಾಸಕ್ತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮನವಿ ಮೇರೆಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸೇರಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸಂಜೆ ತಿಳಿಸಿದ್ದಾರೆ.…

ಶಿವಮೊಗ್ಗದಲ್ಲಿ ಎನ್ಐಎ ಕ್ಷಿಪ್ರ ದಾಳಿ; 13 ಕಡೆ ಪರಿಶೀಲನೆ- Kannada Prabha

Online Desk ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ…

ಚೊಚ್ಚಲ ಚಿತ್ರದ ಕುರಿತು ನಿರ್ದೇಶಕಿ ಶೀತಲ್ ಶೆಟ್ಟಿ- Kannada Prabha

The New Indian Express ಬೆಂಗಳೂರು: ತಮ್ಮ ವಿಂಡೋ ಸೀಟ್ ಚಿತ್ರದ ಕುರಿತು ತಾನು ಪೊಸೆಸಿವ್ ಆಗಿದ್ದೇನೆ ಎಂದು ಖ್ಯಾತ ನಿರೂಪಕಿ ಹಾಗೂ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದ್ದಾರೆ. ಶೀತಲ್ ಶೆಟ್ಟಿ ನಿರ್ದೇಶನದ ಚೊಚ್ಚಲ ಚಿತ್ರ ವಿಂಡೋ ಸೀಟ್ ಬಿಡುಗಡೆಗೆ ಸಿದ್ಧವಾಗಿದ್ದು…

ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿ; ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದ: ಸಿಎಂ ಬೊಮ್ಮಾಯಿ- Kannada Prabha

Online Desk ಬೆಂಗಳೂರು: ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಹೈಡ್ರೋಜನ್ ಇಂಧನ ಉತ್ಪಾದನೆಗೆ ಒತ್ತು ನೀಡಲಾಗಿದ್ದು, ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಆಡುಗೋಡಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ…

ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ- Kannada Prabha

The New Indian Express ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ 31 ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ ಶಿವಸೇನಾ-ಬಿಜೆಪಿ…