English Tamil Hindi Telugu Kannada Malayalam Android App
Fri. Dec 2nd, 2022

Online Desk

ಫ್ರೆಂಚ್ ಓಪನ್ 2022ರ ಪುರುಷರ ಫೈನಲ್‌ ಪಂದ್ಯದಲ್ಲಿ ರಾಫೆಲ್ ನಡಾಲ್ ಅವರು ಕ್ಯಾಸ್ಪರ್ ರುಡ್ ರನ್ನು ಸೋಲಿಸಿ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದು ಬೀಗಿದರು. 

ರಾಫೆಲ್ ನಡಾಲ್ ಅವರು ಕ್ಯಾಸ್ಪರ್ ರುಡ್ ರನ್ನು  6-3, 6-3, 6-0 ನೇರ ಸೆಟ್‌ಗಳಿಂದ ಸೋಲಿಸಿ 14ನೇ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದರು. ಇದರೊಂದಿಗೆ ಅವರು ಒಟ್ಟಾರೆ 22ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದುಕೊಂಡರು.

ಎಂಟನೇ ಶ್ರೇಯಾಂಕದ ರೂಡ್ ತನ್ನ ಮೊದಲ ಗ್ರ್ಯಾಂಡ್ ಸ್ಲಾಮ್ ಫೈನಲ್‌ನಲ್ಲಿ ಆಡಿದ ನಾರ್ವೆಯ 23 ವರ್ಷದ ಯುವಕ.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *