ಇಡಿ ರಾವುತ್ ರನ್ನು ಬಂಧಿಸಬಹುದು, ಪಕ್ಷ ಮುಗಿಸಲು ‘ಪಿತೂರಿ’: ಉದ್ಧವ್ ಠಾಕ್ರೆ- Kannada Prabha
PTI ಮುಂಬೈ: ಈ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವ ಶಿವಸೇನಾ ನಾಯಕ ಸಂಜಯ್ ರಾವತ್ ಅವರನ್ನು ಬಂಧಿಸಬಹುದು. ಇಡಿಯ ಈ ಕ್ರಮವು ನಮ್ಮ ಪಕ್ಷವನ್ನು ಮುಗಿಸುವ “ಪಿತೂರಿ” ಯ ಭಾಗವಾಗಿದೆ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಭಾನುವಾರ ಆರೋಪಿಸಿದ್ದಾರೆ.…