Online Desk
ಬೆಂಗಳೂರು: ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಚುನಾವಣೆಯಲ್ಲಿ ಮತ ಗಳಿಸುವುದಕ್ಕಾಗಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ರಸ್ತೆಯಲ್ಲಿ ಹಸುಗಳು ಸಾಲು ಸಾಲಾಗಿ ಬಿದ್ದಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರದ ಕೆಟ್ಟ ನೀತಿಗಳ ಪರಿಣಾಮದಿಂದ ಬಿಡಾಡಿ ದನಗಳ ಸಮಸ್ಯೆ ಮಾತ್ರವಲ್ಲದೇ ಹಸುಗಳನ್ನು ಎಲ್ಲೆಂದರಲ್ಲಿ ಬಿಡಲಾಗುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.
The result of ill conceived policies by the MP BJP Govt has resulted not only the stray cattle problem but also total abandonment of cows. This will also happen in Karnataka if the Cow Slaughter bill is not relooked into.
Very clearly, BJP’s love for Gaumata is only for votes. pic.twitter.com/2m2GPSJhak
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 2, 2022
ಗೋಹತ್ಯೆ ಮಸೂದೆಯನ್ನು ಮರು ಪರಿಶೀಲಿಸದಿದ್ದರೆ ಇದು ಕರ್ನಾಟಕದಲ್ಲಿಯೂ ಸಂಭವಿಸುತ್ತದೆ. ಇದರಿಂದ ಸ್ಪಷ್ಟವಾಗುವ ವಿಚಾರ ಎಂದರೆ, ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಮತಕ್ಕಾಗಿ ಮಾತ್ರ’ ಎಂದು ಅವರು ಟೀಕಿಸಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App