PTI
ನವದೆಹಲಿ: ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕಲ್ಲಿದ್ದಲು ಕಾರ್ಯದರ್ಶಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ರೌಸ್ ಅವಿನ್ಯೂ ಕೋರ್ಟ್ ಈ ತೀರ್ಪು ಪ್ರಕಟಿಸಿದ್ದು, ಮಹಾರಾಷ್ಟ್ರ ಕಲ್ಲಿದ್ದಲು ಬ್ಲಾಕ್ ನ್ನು ನಾಗ್ಪುರದ ಖಾಸಗಿ ಕಂಪನಿಗೆ ಹಂಚಿಕೆ ಮಾಡುವಾಗ ಅಕ್ರಮ ಎಸಗಿದ್ದ ಆರೋಪ ಮಾಜಿ ಕಲ್ಲಿದ್ದಲು ಕಾರ್ಯದರ್ಶಿಯ ವಿರುದ್ಧ ಸಾಬೀತಾಗಿತ್ತು.
ಇದನ್ನೂ ಓದಿ: ಕಲ್ಲಿದ್ದಲು ಕಳ್ಳತನ ಪ್ರಕರಣ: ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿಚಾರಣೆಗೆ ಇಡಿಗೆ ಸುಪ್ರೀಂ ಅನುಮತಿ
ಕೋರ್ಟ್, ಕಲ್ಲಿದ್ದಲು ಸಚಿವಾಲಯದ ಮಾಜಿ ಜಂಟಿ ಕಾರ್ಯದರ್ಶಿ ಕೆಎಸ್ ಕ್ರೋಫಾ ಅವರಿಗೂ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದರೆ, ಖಾಸಗಿ ಸಂಸ್ಥೆಯ ನಿರ್ದೇಶಕ ಮಹೇಶ್ ಗುಪ್ತಾಗೆ 4 ವರ್ಷಗಳ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. ಕಳೆದ ವಾರ ಇವರನ್ನು ದೋಷಿಗಳೆಂದು ಕೋರ್ಟ್ ತೀರ್ಪು ಪ್ರಕಟಿಸಿತ್ತು.
For more news update stay with actp news
Android App
Facebook
Twitter
Dailyhunt
Share Chat
Telegram
Koo App