Online Desk
ಬೆಂಗಳೂರು: ಇಂದು ಮಂಗಳವಾರ ಮುಸಲ್ಮಾನರ ಪವಿತ್ರ ಹಬ್ಬ ಮೊಹರಂ ಸಂಭ್ರಮ. ದೇಶದೆಲ್ಲೆಡೆ ಮುಸ್ಲಿಂ ಬಾಂಧವರು ತ್ಯಾಗ, ಬಲಿದಾನದ ಸಂಕೇತದ ಪ್ರತೀಕವಾಗಿ ಈ ಹಬ್ಬ ಆಚರಿಸುತ್ತಿದ್ದಾರೆ.
ರಂಜಾನ್ ನಂತರ ಮೊಹರಂನ್ನು ಇಸ್ಲಾಮಿಕ್ ಕ್ಯಾಲೆಂಡರ್ ನ ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದೆ. ಮೊಹರಂ ಇಸ್ಲಾಂನಲ್ಲಿ ಅಪಾರ ಪ್ರಾಮುಖ್ಯತೆ ಹೊಂದಿರುವ ತಿಂಗಳು ಮತ್ತು ಮುಸ್ಲಿಂ ಸಮುದಾಯದವರು ಆಚರಿಸುವ ಪವಿತ್ರ ತಿಂಗಳುಗಳಲ್ಲಿ ಇದು ಸಹ ಒಂದು.
ಹಿಂದೂ-ಮುಸ್ಲಿಮರ ಭಾವೈಕ್ಯತೆ ಸಾರುವ ಹಬ್ಬ ಮೊಹರಂ, ಯಾವುದೇ ತಾರತಮ್ಯವಿಲ್ಲದೆ ಸರ್ವಧರ್ಮೀಯರು ಪಾಲ್ಗೊಂಡು ಹಬ್ಬ ಆಚರಿಸುತ್ತಾರೆ.
Little known ‘hulivesha’ of North Karnataka often celebrated during #Muharram The devotees dress like tiger and beg alms after their wish is fulfilled. Video @HemanthTnie@NewIndianXpress @XpressBengaluru @KannadaPrabha @karnatakacom @NammaBengaluroo @MangaloreCity @VisitUdupi pic.twitter.com/MO5YYhd7zN
— Amit Upadhye (@Amitsen_TNIE) August 8, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App