ANI
ನವದೆಹಲಿ: ಭಾರತ ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಜಗದೀಪ್ ಧಂಕರ್ ಅವರು ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧಂಕರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆ ಮೂಲಕ ಧಂಕರ್ ಅವರು 14ನೇ ಉಪ ರಾಷ್ಟ್ರಪತಿಯಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ‘ಜಗದೀಪ್ ಧನಕರ್’ ಆಯ್ಕೆ
ಕಾರ್ಯಕ್ರಮದಲ್ಲಿ ನಿರ್ಗಮಿತ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರದ ಹಲವು ಸಚಿವರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Delhi | President Droupadi Murmu administers the oath of office to Vice President-elect Jagdeep Dhankhar
Jagdeep Dhankhar becomes the 14th Vice President of India. pic.twitter.com/26m0SdZPXm
— ANI (@ANI) August 11, 2022
Former Vice President M Venkaiah Naidu arrives at the swearing-in ceremony of Vice President-elect Jagdeep Dhankhar, at Rashtrapati Bhavan in Delhi. Ceremony to begin shortly. pic.twitter.com/kyoCJ9cJjl
— ANI (@ANI) August 11, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App