English Tamil Hindi Telugu Kannada Malayalam Android App
Thu. Dec 1st, 2022

Month: September 2022

ಗುಜರಾತ್: ಗಾಂಧಿನಗರ – ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Online Desk ಗಾಂಧಿನಗರ: ಗುಜರಾತ್ ನ ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಶುಕ್ರವಾರ ಪ್ರಧಾನಿ ಮೋದಿ ಅವರು ಚಾಲನೆ ನೀಡಿದರು. ಇಂದು ಬೆಳಗ್ಗೆ 10:30ರ ಸುಮಾರಿಗೆ ಗಾಂಧಿನಗರದ ರಾಜಧಾನಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್…

ಪೋಸ್ಟರ್ ಮೇಲೆ ಕನ್ನಡ ಬಳಸಿ ಬರವಣಿಗೆ ವೈರಲ್!- Kannada Prabha

Online Desk ಚಾಮರಾಜನಗರ: ಕರ್ನಾಟಕ ಪ್ರವೇಶ ಮಾಡಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಕನ್ನಡಪರ ಹೋರಾಟಗಾರರು ಶಾಕ್ ನೀಡಿದ್ದು, ಭಾರತ್ ಜೋಡೋ ಯಾತ್ರೆ ಪೋಸ್ಟರ್ ಗಳ ಮೇಲೆ ‘ಕನ್ನಡ ಬಳಸಿ’ ಎಂಬ ಪದಗಳನ್ನು ಬರೆದು ಪರಭಾಷಾ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.…

ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು- Kannada Prabha

The New Indian Express ಚಾಮರಾಜನಗರ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನಾಳೆ ಕರ್ನಾಟಕ ಪ್ರವೇಶಿಸಲಿದ್ದು, ಕಾಂಗ್ರೆಸ್ ನಾಯಕರಿಗೆ ಸ್ವಾಗತ ಕೋರಲು ಹಾಕಿದ್ದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹರಿದು ಹಾಕಿದ್ದಾರೆ. …

ನಾಮಪತ್ರ ಸಲ್ಲಿಸಿದ ಕೆ ಎನ್ ತ್ರಿಪಾಠಿ- Kannada Prabha

PTI ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಜಾರ್ಖಂಡ್ ಮಾಜಿ ಸಚಿವ ಕೆ ಎನ್ ತ್ರಿಪಾಠಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇಂದು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್‌ ಕೇಂದ್ರ ಚುನಾವಣಾ ಪ್ರಾಧಿಕಾರದ…

ಪೇಸಿಎಂ ಪೋಸ್ಟರ್ ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ಸಿಸಿಬಿ ಶಾಕ್, ವಿಚಾರಣೆಗೆ ಹಾಜರಾಗಲು ನೋಟಿಸ್!

Online Desk ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಪೋಸ್ಟರ್ ಮೂಲಕ ಪ್ರತಿಭಟನೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಹೌದು.. ರಾಜ್ಯ ಬಿಜೆಪಿ ಸರ್ಕಾರದ…

ಆರ್ ಎಸ್ ಎಸ್ ನಿಷೇಧಿಸಬೇಕೆಂದು ಕೇಳುವುದೇ ದುರ್ದೈವ, ಸಿದ್ದರಾಮಯ್ಯರ ಈ ಮಟ್ಟಕ್ಕೆ ಇಳಿಯಬಾರದಾಗಿತ್ತು: ಸಿಎಂ ಬೊಮ್ಮಾಯಿ

ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ, ಅವರ ಹೇಳಿಕೆಗೆ ಆಧಾರಗಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.  ಹುಬ್ಬಳ್ಳಿ: ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ, ಅವರ ಹೇಳಿಕೆಗೆ ಆಧಾರಗಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಎನ್ ಕೌಂಟರ್ ಮುನ್ನ ಉಗ್ರನಿಗೆ ಭಾರತೀಯ ಸೇನಾಧಿಕಾರಿಯ ವಿಡಿಯೋ ಕಾಲ್- ವೀಡಿಯೋ ವೈರಲ್ 

Online Desk ಚಂಡೀಗಢ: ಎನ್ ಕೌಂಟರ್ ಮುನ್ನ ಜೈಷ್ ಉಗ್ರನೊಂದಿಗೆ ಭಾರತೀಯ ಸೇನಾಧಿಕಾರಿಯೊಬ್ಬರು ವಿಡಿಯೋ ಕಾಲ್ ಮೂಲಕ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ಮಂಗಳವಾರ ನಡೆದ ಎನ್ ಕೌಂಟರ್ ವೇಳೆ ಶರಣಾಗುವಂತೆ ಉಗ್ರನಿಗೆ ಭಾರತೀಯ ಸೇನಾಧಿಕಾರಿ ಹೇಳಿದ್ದಾರೆ. ಆದರೆ, ಅದನ್ನು ಉಗ್ರ…

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಬಗ್ಗೆ ರಾಜ್ಯದ ಬೆಳೆಗಾರರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ- Kannada Prabha

Online Desk ಬೆಂಗಳೂರು: ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ…

ಶೀಘ್ರವೇ 1,051 ರಸ್ತೆ ಗುಂಡಿ ಮುಚ್ಚಲು ಸೂಚನೆ- Kannada Prabha

The New Indian Express ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ರವರ ಅಧ್ಯಕ್ಷತೆಯಲ್ಲಿ ಗುರುವಾರ ನಾನಾ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್…

ದೇಶದ್ರೋಹದ ಪ್ರಕರಣದಲ್ಲಿ ಶರ್ಜಿಲ್ ಇಮಾಮ್ ಗೆ ಜಾಮೀನು, ಆದರೂ ಬಿಡುಗಡೆ ಭಾಗ್ಯ ಇಲ್ಲ

PTI ನವದೆಹಲಿ: 2019ರಲ್ಲಿ ನಡೆದ ಜಾಮಿಯಾ ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಶರ್ಜಿಲ್ ಇಮಾಮ್‌ಗೆ ದೆಹಲಿ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನುಜ್ ಅಗರವಾಲ್ ಅವರು…