English Tamil Hindi Telugu Kannada Malayalam Google news Android App
Fri. Jan 27th, 2023

Month: October 2022

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಯಾತ್ರಾರ್ಥಿಗಳಿಗೆ ಕಾರು ಡಿಕ್ಕಿ; 7 ಮಂದಿ ದುರ್ಮರಣ!

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು 7 ಮಂದಿ ದುರ್ಮರಣ ಹೊಂದಿದ್ದಾರೆ.  ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು 7 ಮಂದಿ ದುರ್ಮರಣ ಹೊಂದಿದ್ದಾರೆ.  ಸೊಲ್ಲಾಪುರ ಜಿಲ್ಲೆಯ ಸಂಗೋಲೆ ಪಟ್ಟಣದ ಬಳಿ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು…

ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಉಸಿರುಗಟ್ಟಿ ಪೌರಕಾರ್ಮಿಕ ಸೇರಿ ಇಬ್ಬರು ಸಾವು- Kannada Prabha

PTI ಗುರುಗ್ರಾಮ: ಇಲ್ಲಿನ ಹಳ್ಳಿಯೊಂದರಲ್ಲಿ ಮನೆಯೊಂದರ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವ ವೇಳೆ ಪೌರಕಾರ್ಮಿಕ ಮತ್ತು ಮತ್ತೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರ ಎಂದು ಪೊಲೀಸರು ತಿಳಿಸಿದ್ದಾರೆ. ‘ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಇಬ್ಬರು ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಿದ್ದರು. ಈ ವೇಳೆ ವಿಷಕಾರಿ ಅನಿಲವನ್ನು…

ಎಲ್ಇಟಿ ಉಗ್ರ ಆದಿಲ್ ಅಹ್ ದಾರ್ ಬಂಧನ- Kannada Prabha

Online Desk ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೊಹಂದಪುರದಲ್ಲಿ ಭಾನುವಾರ ಭಾರತೀಯ ಸೇನಾಪಡೆ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ಕಾಶ್ಮೀರ: ಜಮ್ಮು ರೈಲು ನಿಲ್ದಾಣದಲ್ಲಿ ಸ್ಫೋಟಕ ತುಂಬಿದ ಬ್ಯಾಗ್ ಪತ್ತೆ…

‘ಸುಪ್ರೀಂ’/ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಕಾಂಗ್ರೆಸ್ ಆಗ್ರಹ- Kannada Prabha

PTI ನವದೆಹಲಿ: ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಬಿದ್ದ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಸೋಮವಾರ ಒತ್ತಾಯಿಸಿದೆ. ದುರಂತದ ಎಲ್ಲಾ ಸಂತ್ರಸ್ತರಿಗೆ ಸರ್ಕಾರದಿಂದ ಆರ್ಥಿಕ…

ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ವಿಶ್ವಸಂಸ್ಥೆಗೆ ಭಾರತದಿಂದ 2.5 ಮಿಲಿಯನ್ ಯುಎಸ್ ಡಾಲರ್ ನೆರವು!

ANI ವಿಶ್ವಸಂಸ್ಥೆ: ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಭಾರತವು ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ(UNRWA)ಗೆ 2.5 ಮಿಲಿಯನ್ ಡಾಲರ್ ನೆರವು ನೀಡಿದೆ.  ಶಿಕ್ಷಣ, ಆರೋಗ್ಯ ರಕ್ಷಣೆ, ಪರಿಹಾರ ಮತ್ತು ಸಾಮಾಜಿಕ ಸೇವೆಗಳು ಸೇರಿದಂತೆ ಏಜೆನ್ಸಿಯ ಪ್ರಮುಖ ಕಾರ್ಯಕ್ರಮಗಳು ಮತ್ತು ಸೇವೆಗಳನ್ನು ಇದು…

ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್; ತಡೆಯಾಜ್ಞೆ ವಿಸ್ತರಿಸಿದ ‘ಸುಪ್ರೀಂ’- Kannada Prabha

The New Indian Express ನವದೆಹಲಿ/ಬೆಂಗಳೂರು: ಲಂಚ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಸುಪ್ರೀಂ ಕೋರ್ಟ್ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆ ಇಂದಿಗೆ ಕೊನೆಗೊಂಡಿತ್ತು. ಈ ಹಿನ್ನೆಲೆಯಲ್ಲಿ ತಡೆಯಾಜ್ಞೆಯನ್ನು ಮುಂದುವರೆಸುವಂತೆ ಮನವಿ…

ಅಸ್ಸಾಂ ನಲ್ಲಿ ಇನ್ನೂ ಕೆಲವು ಪ್ರದೇಶಗಳಿಂದ ಎಎಫ್ಎಸ್ ಪಿಎ ಹಿಂತೆಗೆತ- ಸಿಎಂ ಶರ್ಮ ಸುಳಿವು 

The New Indian Express ಅಸ್ಸಾಂ: ಅಸ್ಸಾಂ ಸರ್ಕಾರ ರಾಜ್ಯದ ಇನ್ನೂ ಕೆಲವು ಪ್ರದೇಶಗಳಿಂದ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರ (ಎಎಫ್ಎಸ್ ಪಿಎ) ಯನ್ನು ಹಿಂತೆಗೆದುಕೊಳ್ಳುವ ಸುಳಿವು ನೀಡಿದೆ.  ಎಎಫ್ಎಸ್ ಪಿಎಯನ್ನು ರಾಜ್ಯದ ಕೆಲವು ಭಾಗಗಳಿಂದ ಹಿಂಪಡೆಯಲು ರಾಜ್ಯ ಸರ್ಕಾರ ಪರಿಗಣಿಸುತ್ತಿದೆ ಎಂದು ಸಿಎಂ…

ಅರಣ್ಯ ಇಲಾಖೆ ಅಧಿಕಾರಿಗಳಿಂದ ತನಿಖೆ- Kannada Prabha

The New Indian Express ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆಯ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದೆ. ಇಂದು ಮುಂಜಾನೆ ವಾಯುವಿಹಾರಕ್ಕೆ ಹೋಗುತ್ತಿದ್ದವರಿಗೆ ಕಾಣಿಸಿದ್ದು…

ನರಹತ್ಯೆಗೆ ಯತ್ನ, ಸೇತುವೆ ನಿರ್ವಹಣಾ ಏಜೆನ್ಸಿ ವಿರುದ್ಧ ಎಫ್ ಐಆರ್ ದಾಖಲು- Kannada Prabha

ANI ಮೊರ್ಬಿ: ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಕುಸಿತ ಘಟನೆಗೆ ಸಂಬಂಧಿಸಿದಂತೆ ಸೇತುವೆಯನ್ನು ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ನರಹತ್ಯೆಗೆ ಯತ್ನ ಆರೋಪದಲ್ಲಿ ಗುಜುರಾತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಮೊರ್ಬಿ ಸೇತುವೆ ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ…

ಮೃತರ ಸಂಖ್ಯೆ 141ಕ್ಕೆ ಏರಿಕೆ; ಹಲವರು ನಾಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ- Kannada Prabha

Online Desk ಮೊರ್ಬಿ(ಗುಜರಾತ್​): ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಈ ವರೆಗೂ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೇನೆ, ನೌಕಾಪಡೆ, ವಾಯುಪಡೆ, ಎನ್‌ಡಿಆರ್‌ಎಫ್,…