English Tamil Hindi Telugu Kannada Malayalam Android App
Thu. Dec 1st, 2022

Online Desk

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನ (Congress president poll )ಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಒಬ್ಬ ನಾಯಕ-ಒಂದು ಹುದ್ದೆ ಎಂಬ ಉದಯಪುರ ನಿರ್ಣಯದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದ್ದು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಜಿ23 ಗುಂಪಿನ ನಾಯಕರು ಸೇರಿದಂತೆ ಘಟಾನುಘಟಿಗಳ ಬೆಂಬಲ; ಖರ್ಗೆ ಆಯ್ಕೆ ಹಾದಿ ಸಲೀಸು!

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ತಿಂಗಳ ಮಧ್ಯಭಾಗದಲ್ಲಿ ಚುನಾವಣೆ ನಡೆಯಲಿದ್ದು ಮಲ್ಲಿಕಾರ್ಜುನ ಖರ್ಗೆಯವರ ಗೆಲುವು ಬಹುತೇಕವಾಗಿದೆ. ಅವರು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸ್ಪರ್ಧಿಯಾಗಿ ಕೇರಳದ ಸಂಸದ ಶಶಿ ತರೂರು ಇದ್ದಾರೆ.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *