English Tamil Hindi Telugu Kannada Malayalam Google news Android App
Sat. Jan 28th, 2023

Month: October 2022

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ!

Online Desk ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ. ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕಕ್ಕೆ ಇಂದು ರಾಜ್ಯಪಾಲರು ಅಂಕಿತ ಹಾಕಿದ್ದು ಈ ಮೂಲಕ ಬಲವಂತದ ಮತಾಂತರ…

ಶಶಿ ತರೂರ್ ನಾಮಪತ್ರ ಸಲ್ಲಿಕೆ- Kannada Prabha

PTI ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ನಿಮಿತ್ತ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ದೆಹಲಿಯ ಪಕ್ಷದ ಪ್ರಧಾನ ಕಚೇರಿಗೆ ತಮ್ಮ ಬೆಂಬಲಿಗ ನಾಯಕರೊಂದಿಗೆ ಆಗಮಿಸಿದ ತಿರುವನಂತಪುರಂ ಸಂಸದ ಶಶಿತರೂರ್ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ…

ಇಬ್ಬರು ಜೈಶ್ ಉಗ್ರರ ಹತ್ಯೆ!- Kannada Prabha

PTI ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇನೆಯ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಗುರಿಯಾಗಿಸಿ ದಾಳಿಗೆ ಮುಂದಾಗಿದ್ದ ಇಬ್ಬರು ಸ್ಥಳೀಯ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾರಾಮುಲ್ಲಾದ ಹಿರಿಯ ಪೊಲೀಸ್…

ವೈದ್ಯರಿಗೆ ಮತ್ತು ಸಿಬ್ಬಂದಿಗೆ ಚಹಾ, ತಿಂಡಿ ತಂದುಕೊಡುವ ಸೇವೆ ಮಾಡದಂತೆ ಭದ್ರತಾ ಸಿಬ್ಬಂದಿಗೆ ಏಮ್ಸ್ ಆದೇಶ!

PTI ನವದೆಹಲಿ: ಭದ್ರತಾ ಸಿಬ್ಬಂದಿಗಳ ಕರ್ತವ್ಯದ ಅವಧಿಯಲ್ಲಿ ಚಹಾ, ತಿಂಡಿ ತರಲು ಬಳಸಿಕೊಳ್ಳುವಂತಿಲ್ಲ ಎಂದು ಏಮ್ಸ್ ಮಹತ್ವದ ಆದೇಶ ಮಾಡಿದೆ. ಕೆಲಸದ ಅವಧಿಯಲ್ಲಿ ವೈದ್ಯರು ಅಥವಾ ಇತರೆ ಸಿಬ್ಬಂದಿಗೆ ಚಹಾ ಮತ್ತು ಉಪಹಾರಗಳನ್ನು ತರದಂತೆ ಭದ್ರತಾ ಸಿಬ್ಬಂದಿಗೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್…

‘ಖರ್ಗೆ ನನಗಿಂತ ಹಿರಿಯರು, ಅವರ ವಿರುದ್ಧ ಸ್ಪರ್ಧಿಸುವುದನ್ನೂ ನಾನು ಯೋಚಿಸಲಾರೆ’: ದಿಗ್ವಿಜಯ್ ಸಿಂಗ್- Kannada Prabha

ANI ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ನನಗಿಂತ ಹಿರಿಯರಾಗಿದ್ದು, ಅವರ ವಿರುದ್ಧ ಸ್ಪರ್ಧಿಸುವುದನ್ನು ನಾನು ಕಲ್ಪನೆ ಕೂಡ ಮಾಡಲಾರೆ.. ಹೀಗಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಕಣ ರಂಗೇರಿದ್ದು,…