ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ- Kannada Prabha
The New Indian Express ನವದೆಹಲಿ: 1-8 ನೇ ತರಗತಿಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಡ ವಿದ್ಯಾರ್ಥಿಗಳಿಂದ ಪ್ರಧಾನಿ ಮೋದಿ ಸರ್ಕಾರ ಹಣವನ್ನು…